ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! – Kannada News | Crime Wave in Karnataka: Bengaluru Gold Theft, Hassan Home Break in, Mysore Temple Robbery
ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ…