ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR – Kannada News | Bowring Hospital Tragedy: Cause of Death of 7 Revealed, FIR Filed Against Contractor
ಬೌರಿಂಗ್ ಆಸ್ಪತ್ರೆ ದುರಂತImage Credit source: tv9 kannada ಬೆಂಗಳೂರು, ಮೇ 24: ನಗರದ ಬೌರಿಂಗ್ ಆಸ್ಪತ್ರೆಯ (Bowring Hospital Tragedy) ಕಾಂಪೌಂಡ್ ಕುಸಿದು ಏಳು ಜನ ಅಮಾಯಕರು ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರ ದೂರು ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ…