ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್ – Kannada News | Uttar Pradesh CM Yogi Adityanath Orders SIT Probe Into Noida Techie Death Noida CEO Removed
ನೊಯ್ಡಾ, ಡಿಸೆಂಬರ್ 19: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರು ನೊಯ್ಡಾ ಟೆಕ್ಕಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಈ ವಿಷಯದ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಮೀರತ್ ವಿಭಾಗೀಯ ಆಯುಕ್ತರು ಈ SIT ನೇತೃತ್ವ ವಹಿಸಲಿದ್ದಾರೆ. ಮೀರತ್ ವಲಯದ ಹೆಚ್ಚುವರಿ ಮಹಾನಿರ್ದೇಶಕರು (ADG) ಮತ್ತು ಲೋಕೋಪಯೋಗಿ ಇಲಾಖೆಯ (PWD) ಮುಖ್ಯ…