‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release
ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ…