SSLC ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – Kannada News | Karnataka Education Department Releases New guidelines for SSLC Exams
ಬೆಂಗಳೂರು, (ಜನವರಿ 19): ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ (sslc preparatory exam) ಪ್ರಶ್ನಿ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ (Karnataka Education Department) ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಹೊಸ ಮಾರ್ಗಸೂಚಿಯಲ್ಲೇನಿದೆ? ಈ ಹಿಂದಿನ…