Headlines

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ? – Kannada News | JDS MLA G.T. Devegowda Clarifies Rumours, Says He Will Remain in the Party

ಮೈಸೂರು, ಜನವರಿ 19: ರಾಜ್ಯದಲ್ಲಿ ಮುಂಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ JDSನಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್​ ಸ್ಪರ್ಧೆ ಮಾಡ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಾಲಿ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್​​ ಕೊಡಲು ದಳಪತಿಗಳು ಮುಂದಾದ್ರಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಇದೇ ವಿಚಾರವಾಕ್ಕೀಗ ಸ್ವತಃ ಜಿಟಿಡಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಜಿ.ಟಿ. ದೇವೇಗೌಡರು ಹೇಳಿದ್ದೇನು? ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದ್ದು, ನಮ್ಮ ಪಕ್ಷದ ಕಾರ್ಯಕರ್ತರಿಗೆ…

Read More

ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ – Kannada News | Narendra Modi Set to Sound Poll Bugle in Tamil Nadu as NDA Gears Up

ಚೆನ್ನೈ, ಜನವರಿ 19: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 23 ರಂದು ಮಧುರಾಂತಕಂನಿಂದ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಎನ್‌ಡಿಎ ಚುನಾವಣಾ ಪ್ರಚಾರವನ್ನು ಔಪಚಾರಿಕವಾಗಿ ಪ್ರಾರಂಭಿಸುವ ಮೂಲಕ ಪ್ರಧಾನಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳ ಅಂತಿಮ ಪಟ್ಟಿಯ ಬಗ್ಗೆ ಕೇಳಿದಾಗ, ನಾಗೇಂದ್ರನ್ ಹೆಸರುಗಳ ಬಗ್ಗೆ ಮೌನವಾಗಿದ್ದರು ಆದರೆ ತಮ್ಮ…

Read More

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ – Kannada News | T20 World Cup 2026: ICC Resolves India Visa Issues for Pakistan Origin Players

ವಾಸ್ತವವಾಗಿ, ಪಾಕಿಸ್ತಾನದೊಂದಿಗಿನ ಸಂಬಂಧಗಳು ಹದಗೆಟ್ಟಿರುವುದರಿಂದ, ಭಾರತ ಸರ್ಕಾರ ಇತ್ತೀಚೆಗೆ ಈ ವೀಸಾ ನೀತಿಯನ್ನು ಅಳವಡಿಸಿಕೊಂಡಿದೆ. ಭಾರತ ಪ್ರವಾಸ ಮಾಡುವ ಯಾವುದೇ ತಂಡದಲ್ಲಿ ಪಾಕಿಸ್ತಾನಿ ಮೂಲದ ಸದಸ್ಯರಿಗೆ ವೀಸಾ ಪರಿಶೀಲನೆ ಹೆಚ್ಚು ಕಠಿಣವಾಗಿದ್ದು, ಆಗಾಗ್ಗೆ ವಿಳಂಬಕ್ಕೆ ಕಾರಣವಾಗುತ್ತದೆ. Source link

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

JDS ಮುಖಂಡೆ ಪುತ್ರನ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ – Kannada News | Karwar: Rishala D’Souza suicide case: Mother Demands Justice for Rishel

ಕಾರವಾರ, ಜನವರಿ 19: ಕಾರವಾರ ಜೆಡಿಎಸ್​​ (JDS) ಮುಖಂಡೆ ಪುತ್ರನ ಕಿರುಕಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ (suicide) ಪ್ರಕರಣ ಈಗಾಗಲೇ ಗ್ರಾಮಗಳ ಮಧ್ಯೆ ವೈಮನಸ್ಸಿಗೆ ಕಾರಣವಾಗಿದೆ. ಇತ್ತೀಚೆಗೆ ಕದ್ರಾ ಪಿಎಸ್​​​ಐಯನ್ನು ಅಮಾನತು ಕೂಡ ಮಾಡಲಾಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡು ಇವತ್ತಿಗೆ 11ನೇ ದಿನ. ಇದುವರೆಗೂ ಆರೋಪಿಯನ್ನ ಏಕೆ ಬಂಧಿಸಿಲ್ಲ? ಇದರಲ್ಲಿ ರಾಜಕೀಯ ಪ್ರಭಾವವಿರುವುದು ಗೊತ್ತಾಗುತ್ತಿದೆ ಎಂದು ಮೃತ ಯುವತಿಯ ತಾಯಿ ರೀನಾ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಕಾಣದ ಕೈಗಳು ನನ್ನ ಮಗಳ ಪ್ರಕರಣದಲ್ಲಿ ಕೆಲಸ…

Read More

ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you want happiness in life, adopt these habits

ಪ್ರತಿಯೊಬ್ಬರೂ ಸಂತೋಷವಾಗಿರಲು (happiness) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ, ಸಂತೋಷವಾಗಿರುವುದು ಒಂದು ದೊಡ್ಡ ಸವಾಲಿನ ಸಂಗತಿಯಾಗಿದೆ. ಜನರು ತಮಗಾಗಿ ಸಮಯ ಕಂಡುಕೊಳ್ಳಲು ಅಥವಾ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಅನೇಕರು ಖಿನ್ನತೆ ಮತ್ತು ಆತಂಕಕ್ಕೆ ಬಲಿಯಾಗುತ್ತಿದ್ದಾರೆ. ಇವುಗಳನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ನಮ್ಮನ್ನು ನಾವು ಸಂತೋಷವಾಗಿಟ್ಟುಕೊಳ್ಳುವುದು. ದೈನಂದಿನ ಜೀವನದಲ್ಲಿ ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ನಿಮ್ಮನ್ನು ಮತ್ತು ನಿಮ್ಮ ಸುತ್ತಮುತ್ತಲಿನವರನ್ನು ಸಂತೋಷವಾಗಿಡಬಹುದು. ಸಂತೋಷವಾಗಿರಲು ಸಹಾಯ ಮಾಡುವ ಆ ಅಭ್ಯಾಸಗಳು…

Read More

ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ – Kannada News | Bengaluru Airport Traffic: Sadahalli Underpass Unlocks Fast, Signal Free KIA Travel

ಬೆಂಗಳೂರು, ಜ.19: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಹೋಗುವ ಈ ರಸ್ತೆಯಲ್ಲಿ ಯಾವಗಲೂ ಟ್ರಾಪಿಕ್​​​​, ಇದೊಂದು ಪ್ರಯಾಣಿಕರಿಗೆ ದಿನನಿತ್ಯದ ಗೋಳಾಗಿತ್ತು. ಇದೀಗ ಇದಕ್ಕೆ ಮುಕ್ತಿ ಸಿಗಲಿದೆ. ಬಳ್ಳಾರಿ ರಸ್ತೆಯನ್ನು ಬೆಂಗಳೂರಿನ ಅತ್ಯಂತ ವೇಗದ ಹೆದ್ದಾರಿಯನ್ನಾಗಿ ಬದಲಾವಣೆ ಮಾಡಲಾಗತ್ತಿದೆ. ಎತ್ತರದ ಕಾರಿಡಾರ್‌ಗಳು, ಫ್ಲೈಓವರ್‌ಗಳು ಮತ್ತು ಸಿಗ್ನಲ್-ಮುಕ್ತ ಮಾರ್ಗಗಳು ನಿರ್ಮಾಣ ಮಾಡಲಾಗುತ್ತಿದೆ. ಇದರ ತೆಗೆ ಹೆಬ್ಬಾಳದಿಂದ ಕೇವಲ 22 ಕಿ.ಮೀ ದೂರದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೋಗಲು ಸಾದಹಳ್ಳಿ ಜಂಕ್ಷನ್‌ನಲ್ಲಿ ಇರುವ ಟ್ರಾಫಿಕ್ ಸಿಗ್ನಲ್​​ಗೆ ಬ್ರೇಕ್​ ಹಾಕಲಾಗುತ್ತದೆ. ವಿಮಾನ ನಿಲ್ದಾಣಕ್ಕೆ…

Read More

ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಮುಖ್ಯ ಅತಿಥಿಗಳ್ಯಾರು? – Kannada News | Republic Day Delhi 2026: Parade, Chief Guests and Celebrations on Kartavya Path

ನವದೆಹಲಿ, ಜನವರಿ 19: ಪ್ರತಿ ವರ್ಷವೂ ಭಾರತದಲ್ಲಿ ಗಣರಾಜ್ಯೋತ್ಸವ(Republic Day)ವನ್ನು ಅತ್ಯಂತ ಅರ್ಥಪೂರ್ಣವಾಗಿ  ಆಚರಿಸಲಾಗುತ್ತದೆ. ಏಕೆಂದರೆ ಅಂದು ಭಾರತವು ಪೂರ್ಣ ಪ್ರಮಾಣದ ಗಣರಾಜ್ಯವಾದ ದಿನ. ಈ ವರ್ಷ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳು ವಂದೇ ಮಾತರಂ ಥೀಂನಲ್ಲೇ ಇರಲಿವೆ. ಕರ್ತವ್ಯಪಥದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಶಕ್ತಿಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆ ನಡೆಯಲಿವೆ. ಮೆರವಣಿಗೆಯಲ್ಲಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ಸ್ತಬ್ಧಚಿತ್ರಗಳು, ಆಕರ್ಷಕ ಜಾನಪದ ನೃತ್ಯಗಳು…

Read More

ಬರೋಬ್ಬರಿ 1000 ವಿಕೆಟ್; ಇತಿಹಾಸ ನಿರ್ಮಿಸಿದ ಲಂಕಾ ಸ್ಪಿನ್ನರ್ – Kannada News | Malinda Pushpakumara: Sri Lankan Spinner Joins Elite 1000 First Class Wicket Club

ಶ್ರೀಲಂಕಾ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 1000 ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ (1374 ವಿಕೆಟ್‌ಗಳು), ರಂಗನ ಹೆರಾತ್ (1080 ವಿಕೆಟ್‌ಗಳು) ಮತ್ತು ದಿನುಕಾ ಹೆಟ್ಟಿಯಾರಾಚಿ (1001 ವಿಕೆಟ್‌ಗಳು) ಮಾತ್ರ ಇದ್ದರು. ಆದರೆ ಈಗ ಮಲಿಂದಾ ಪುಷ್ಪಕುಮಾರ ಕೂಡ ಈ ಪಟ್ಟಿಗೆ ಸೇರಿಕೊಂಡಿದ್ದಾರೆ. ಇನ್ನು ಜಾಗತಿಕವಾಗಿ, ಪುಷ್ಪಕುಮಾರ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 218 ನೇ ಆಟಗಾರ ಎನಿಸಿಕೊಂಡಿದ್ದಾರೆ. Source link

Read More