ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ – Kannada News | PM Kisan Samman Nidhi Yojana, registration, eligibility, beneficiaries number and other details
ನವದೆಹಲಿ, ಮೇ 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ….