ಯಾವುದೇ ನಾಯಕನಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL) ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್…