‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ – Kannada News | Gilli Nata Visits Puneeth Rajkumar Samadhi Fans Says you Are the real winner
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್‌ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು…