Headlines

ಯಾವುದೇ ನಾಯಕನಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಬರೋಬ್ಬರಿ 124 ಶತಕಗಳು ದಾಖಲಾಗಿವೆ. ಈ ವೇಳೆ 11 ನಾಯಕರುಗಳು ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ (Shreyas Iyer). (PC: IPL) ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 51 ಎಸೆತಗಳಲ್ಲಿ 5 ಸಿಕ್ಸ್…

Read More

ಎಷ್ಟೇ ಬ್ಯುಸಿ ಇದ್ದರೂ ಫ್ಯಾನ್ಸ್ ಜೊತೆ ಪ್ರೀತಿಯಿಂದ ನಡೆದುಕೊಂಡ ಐಶ್ವರ್ಯಾ ರೈ – Kannada News | Aishwarya Rai Bachchan wins hearts Cannes 2026 fans interaction viral video

ವಿಶ್ವದ ಅತ್ಯಂತ ಪ್ರತಿಷ್ಠಿತ ‘ಕಾನ್ ಚಲನಚಿತ್ರೋತ್ಸವ’ದಲ್ಲಿ (Cannes Film Festival) ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಎಂದಿನಂತೆ ಸೌಂದರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ ಫಿಲ್ಮ್ ಫೆಸ್ಟಿವಲ್​ನ ಕೊನೆಯ ದಿನಗಳಲ್ಲಿ ಭರ್ಜರಿಯಾಗಿ ಎಂಟ್ರಿ ಕೊಟ್ಟ ಐಶ್ವರ್ಯಾ (Aishwarya Rai Bachchan) ಅವರು ಪ್ರಸಿದ್ಧ ಡಿಸೈನರ್ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ಗೌನ್ ಧರಿಸಿ ರೆಡ್ ಕಾರ್ಪೆಟ್ ಮೇಲೆ ರಾಜಕುಮಾರಿಯಂತೆ ಹೆಜ್ಜೆ ಹಾಕಿದ್ದರು. ಇದು ದೊಡ್ಡ ಸಂಗತಿ…

Read More

Bengaluru Air Quality: ಮಳೆರಾಯನ ಕೃಪೆಯಿಂದ ಬೆಂಗಳೂರಿಗೆ ಸಿಕ್ತು ಶುದ್ಧ ಗಾಳಿ; ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! – Kannada News | Karnataka AQI Today May 24: Bengaluru Air Quality Satisfactory, Kalaburagi Severe

ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! ಬೆಂಗಳೂರು, ಮೇ 24: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ತೃಪ್ತಿಕರವಾಗಿದೆ. ಗದಗ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಶುದ್ಧ ಗಾಳಿ ದಾಖಲಾಗಿದೆ. ಕಲಬುರಗಿಯಲ್ಲಿ ವಾಯು ಮಾಲಿನ್ಯ ಸೂಚ್ಯಂಕವು…

Read More

Tv9 Kannada News Live: ಮಳೆಗೆ ಮಂತ್ರಾಲಯದಲ್ಲಿ ಭಕ್ತರ ಪರದಾಟ, ಶ್ರೀಗಳಿಂದಲೇ ಖುದ್ದು ವಸತಿ ವ್ಯವಸ್ಥೆ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Mantralayam Seer Rescues Rain Hit Devotees; Rain Alert for 17 Districts; BJP Core Committee to Meet Today

ಭಕ್ತರಿಗೆ ವಸತಿ ವ್ಯವಸ್ಥೆ ಮಾಡಿದ ಮಂತ್ರಾಲಯ ಶ್ರೀಗಳುImage Credit source: Tv9 Kannada ಬೆಂಗಳೂರು, ಮೇ 24: ರಾಯಚೂರಿನ ಹಲವೆಡೆ ನಿನ್ನೆ ವರುಣ ಅಬ್ಬರಿಸಿದ್ದು, ತಡರಾತ್ರಿ ಸುರಿದ ಮಳೆ ಹಿನ್ನೆಲೆ ತೊಂದರೆಗೆ ಸಿಲುಕಿದ್ದ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ಸ್ವತಃ ಸ್ವಾಮೀಜಿಯೇ ಆಗಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದ ಪ್ರಸಂಗ ನಡೆದಿದೆ. ಮಂತ್ರಾಲಯ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಹಿನ್ನೆಲೆ ಕಂಗಾಲಾಗಿದ್ದಾರೆ. ಭಕ್ತರು ನೆನೆದು ಪರದಾಡಿದ್ದು, ಮಾಹಿತಿ ತಿಳಿದು ಪ್ರಾಂಗಣಕ್ಕೆ ಭೇಟಿ ನೀಡಿದ ಮಂತ್ರಾಲಯದ…

Read More

ಮುಂಬೈ ಇಂಡಿಯನ್ಸ್ ಸೋತರೆ 2 ತಂಡಗಳು ಔಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL) ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ… (PC: IPL) ಪಂಜಾಬ್ ಕಿಂಗ್ಸ್​:…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಅವಧಿ 3 ಗಂಟೆ 9 ನಿಮಿಷ? ಹಲವು ಪದಗಳು ಮ್ಯೂಟ್ – Kannada News | Ram Charan Janhvi Kapoor starrer Peddi movie CBFC Censor Board Cuts and Run Time

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಹಾಗೂ ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ (Peddi) ಜೂನ್ 4ರಂದು ತೆರೆಕಾಣಲು ಸಜ್ಜಾಗಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡ ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆದರೆ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಈ ಚಿತ್ರದ ಮೂಲ ತೆಲುಗು ಆವೃತ್ತಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದೆ. ಅನೇಕ ಪದಗಳನ್ನು ಮ್ಯೂಟ್ ಮಾಡುವಂತೆ…

Read More

Karnataka Weather Forecast: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ! ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Update: Heavy rain in Bengaluru, Orange Alert for 2 Districts

ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಹಾಗೂ 2 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ….

Read More

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​ – Kannada News | Beans Price Scam Allegation: Farmers Lock Chikkamagaluru APMC Gate in Midnight Protest

ಚಿಕ್ಕಮಗಳೂರು, ಮೇ 24: ಎಪಿಎಂಸಿಯಲ್ಲಿ ಬೀನ್ಸ್ ವ್ಯಾಪಾರಿಗಳಿಂದ ಬೆಲೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿ ನೂರಾರು ರೈತರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಲ್ಲಿ (Chikkamagaluru) ನಡೆದಿದೆ. ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ ಬೆಲೆ ಕೆಜಿಗೆ 85 ರಿಂದ 90 ರೂಪಾಯಿ ಇದ್ದು, ಚಿಕ್ಕಮಗಳೂರಿನಲ್ಲಿ ಕೇವಲ 40 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಪಿಎಂಸಿ ಗೇಟ್‌ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ಬೀನ್ಸ್​​ ದರದಲ್ಲಿ ವ್ಯಾಪಾರಿಗಳಿಂದ ಮೋಸ ಆರೋಪ ಚಿಕ್ಕಮಗಳೂರಲ್ಲಿ ತಡರಾತ್ರಿ ಬೀದಿಗಿಳಿದ ರೈತರು APMC…

Read More

Horoscope Today: ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 24, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು. ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ಅಷ್ಟಮಿ, ಮಕಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭಾವ ಕರಣದ ಈ ದಿನವು ಸೂರ್ಯನ ಲಹರಿಗಳಿಂದ ಕೂಡಿದೆ. ಇಂದು ಕಾಮನ್ ವೆಲ್ತ್ ಡೇ ಸಹ ಆಚರಿಸಲಾಗುತ್ತಿದೆ. ರಾಹುಕಾಲವು ಸಂಜೆ 4:49 ರಿಂದ 6:38…

Read More

Daily Devotional: ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ? – Kannada News | How Planetary Strengths Influence Women’s Personality

ಸ್ತ್ರೀ ಜಾತಕದಲ್ಲಿನ ಗ್ರಹಬಲಗಳು ಮಹಿಳೆಯರ ವ್ಯಕ್ತಿತ್ವ ಮತ್ತು ಗುಣಲಕ್ಷಣಗಳ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಲಾಗಿದೆ. ನಮ್ಮ ಪೂರ್ವಿಕರು ಹೇಳಿದಂತೆ, ಕುಟುಂಬದಲ್ಲಿ ಮಹಿಳೆಯು ಕಾರ್ಯೇಶು ದಾಸಿ, ಕರುಣೇಶು ಮಂತ್ರಿ, ಪೂಜ್ಯೇಶು ಮಾತ, ರೂಪೇಶು ಲಕ್ಷ್ಮಿ, ಕ್ಷಮಯ ಧರಿತ್ರಿ, ಶಯನೇಶು ರಂಭ ಗುಣಗಳನ್ನು ಹೊಂದಿರಬೇಕು. ಮಹಿಳೆಯು ಈ ಗುಣಗಳನ್ನು ಅಳವಡಿಸಿಕೊಂಡರೆ ಕುಟುಂಬದಲ್ಲಿ ಸಾಮರಸ್ಯ ನೆಲೆಸುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. Source link

Read More