ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಪ್ರತಿದಾಳಿಗೆ ಆಗಂತುಕ ಸಾವು – Kannada News | Shooting Near White House: Suspect Killed in Return Fire, President Donald Trump Safe
ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿImage Credit source: shutterstock.com ವಾಷಿಂಗ್‌ಟನ್, ಮೇ 24: ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎನ್ನಲಾಗಿದೆ. ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ…