Headlines

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ! – Kannada News | Hunsur Gold Robbery: Two Bihar Accused Arrested for Sky Gold and Diamonds Robbery

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ ಮೈಸೂರು, ಜನವರಿ 19: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ  (Gold and Diamond Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಐದು ಜನರಿದ್ದ ಕಳ್ಳರ ಗ್ಯಾಂಗ್, ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಅನ್ನು ಕೇವಲ 5 ನಿಮಿಷಗಳಲ್ಲಿ ದೋಚಿತ್ತು. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಬಿಹಾರ ಮತ್ತು…

Read More

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷ ಪತ್ತೆ – Kannada News | Ancient Axe Shaped Artifact Unearthed on Day 4 of Excavation in Lakkundi

ಗದಗ, ಜನವರಿ 19: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷವೊಂದು ಪತ್ತೆಯಾಗಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಶಿಲೆಯು ಮೂರು ಅಡಿ ಆಳದಲ್ಲಿ ದೊರಕಿದೆ. ಈ ಹಿಂದೆ ಉತ್ಖನನದ ಮೊದಲ ದಿನ ಶಿವಲಿಂಗ ಪಾಣಿಪೀಠ ಮತ್ತು ನಿನ್ನೆ ಶಿವಲಿಂಗ ಹಾಗೂ ನಾಗರ ಚಿತ್ರವಿರುವ ಅವಶೇಷಗಳು ಪತ್ತೆಯಾಗಿದ್ದವು. ಲಕ್ಕುಂಡಿ ಗ್ರಾಮವು ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲದ ಸುಮಾರು 101 ದೇವಸ್ಥಾನಗಳು ಮತ್ತು 101 ಭಾವಿಗಳನ್ನು ಹೊಂದಿದ್ದು,…

Read More

ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಹೋಗಿದ್ದ ತಂದೆ ಹೃದಯಾಘಾತದಿಂದ ಸಾವು – Kannada News | Heart Attack: 35 Year Old Assam Man Dies During Son’s Result Collection

ಅಸ್ಸಾಂ, ಜನವರಿ 19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ(Heart Attack)ದ ಅಪಾಯ ಹೆಚ್ಚಾಗಿದೆ. ತಂದೆಯೊಬ್ಬರು ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದವರು ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ದೀಪಂಕರ್ ಬೋರ್ಡೊಲೊಯ್(35) ಮೃತ ವ್ಯಕ್ತಿ. ಮಗನ ಫಲಿತಾಂಶ ಬರುತ್ತೆ ಮಾರ್ಕ್ಸ್​ಕಾರ್ಡ್​ ತರಲು ಹೋಗಬೇಕೆಂದು, ಒಂದು ದಿನ ಕೆಲಸಕ್ಕೆ ರಜೆ ಹಾಕಿ ಅಸ್ಸಾಂನ ಜೋರ್ಹತ್‌ನ ಸ್ಯಾಮ್‌ಫೋರ್ಡ್ ಶಾಲೆಗೆ ಹೋಗಿದ್ದರು. ಮಾರ್ಕ್ಸ್​ಕಾರ್ಡ್​ ಪಡೆದು ಶಾಲೆಯಿಂದ ಹೊರಗೆ ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜನವರಿ 15 ರಂದು ಈ…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ – Kannada News | India vs new zealand t20 series 2026 schedule

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ…

Read More

Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ – Kannada News | Seconds From Disaster, Railway Officer’s Brave Rescue Caught on Camera

ಪ್ರಯಾಗ್​ರಾಜ್, ಜನವರಿ 19: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ರೈಲಿನಡಿಗಾಗುತ್ತಿದ್ದ ತಂದೆ-ಮಗನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 15018 ಕಾಶಿ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ನಿಂದ ಹೊರಬರಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ತನ್ನ ಚಿಕ್ಕ ಮಗನನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ರೈಲು ಚಲಿಸುತ್ತಿದ್ದಾಗಲೇ ಅದನ್ನು ಹತ್ತಲು ಪ್ರಯತ್ನಿಸಿದ್ದರು, ಈ ಪ್ರಯತ್ನದಲ್ಲಿ, ಅವರು ಕಾಲು ತಪ್ಪಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಜಾರಿದ್ದರು….

Read More

ತಮ್ಮ ಮನೆ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಥಳಿಸಿ, ಮೂತ್ರ ಕುಡಿಸಿದ ಕುಟುಂಬ ಸದಸ್ಯರು – Kannada News | Bhopal Man Brutally Tortured for Love: Forced to Drink Urine and Assaulted by Family

ಭೋಪಾಲ್, ಜನವರಿ 19: ತಮ್ಮ ಮನೆ ಹುಡುಗಿಯ ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಥಳಿಸಿದ ಕುಟುಂಬದವರು ಆತನಿಗೆ ಬಲವಂತವಾಗಿ ಮೂತ್ರ(Urine) ಕುಡಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಭೋಪಾಲ್‌ನ ಕೋಲಾರದ ನಿವಾಸಿ 18 ವರ್ಷದ ಸೋನು ಎಂಬಾತನನ್ನು ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ,  ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಆಘಾತಕಾರಿ ಅಲೆಗಳನ್ನು ಸೃಷ್ಟಿಸಿರುವ ಹಲ್ಲೆಯ ವೀಡಿಯೊ ಈಗ ವೈರಲ್ ಆಗಿದೆ. ಈ ದೃಶ್ಯಾವಳಿಯಲ್ಲಿ ಸೋನು ಅವರನ್ನು ಹಲವಾರು ಪುರುಷರು ನಿರ್ದಯವಾಗಿ ಥಳಿಸುತ್ತಿರುವುದನ್ನು…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ. ಲ್ಯಾಂಡ್ ಬಿಟ್ ಡಿಜಿಟಲ್…

Read More

ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು. 318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More