IPL 2026: ಪಂಜಾಬ್ಗೆ ಸುವರ್ಣಾವಕಾಶ; ಇಬ್ಬರು ಸ್ಟಾರ್ ಆಟಗಾರರಿಲ್ಲದೆ ಕಣಕ್ಕಿಳಿಯಲಿದೆ ಲಕ್ನೋ – Kannada News | LSG vs PBKS IPL 2026: Playoff Race Heats Up! Marsh and Markram Absent – PBKS Must Win
ಐಪಿಎಲ್ 2026 ರ 68 ನೇ ಲೀಗ್ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಪ್ಲೇಆಫ್ ದೃಷ್ಟಿಯಿಂದ ಪಂಜಾಬ್ ಕಿಂಗ್ಸ್‌ಗೆ ಈ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಗೆಲ್ಲದಿದ್ದರೆ, ಪ್ಲೇಆಫ್ ರೇಸ್‌ನಿಂದ ಹೊರಗುಳಿಯಲಿದೆ. ಹೀಗಾಗಿ ಪಂಜಾಬ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಮತ್ತೊಂದೆಡೆ, ಲಕ್ನೋ ತಂಡ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಈ ಪಂದ್ಯಕ್ಕೂ ಮುನ್ನ ಪಂಜಾಬ್ಗೆ ನಿರಾಳಕರ ಸುದ್ದಿ…