IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ – Kannada News | IPL 2026: SRH Beats RCB; Kavya Maran’s Viral Reaction to Krunal Pandya’s Bowling
2026 ರ ಐಪಿಎಲ್‌ನ (IPL 2026) 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೈದರಾಬಾದ್ 55 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದಿದ್ದ ಮಾತಿನ ಚಕಮಕಿ ಇದೀಗ ಸಖತ್ ಸದ್ದು ಮಾಡಿದೆ. ಇದರ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಿಕಿ ಕಾವ್ಯ ಮಾರನ್ (Kavya Maran), ಆರ್ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ (Krunal…