Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story
ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….