ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone
ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ…