ದಕ್ಷಿಣದ ಇಬ್ಬರೂ ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer
ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…