Headlines

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL) ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ…

Read More

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!

ಬಳ್ಳಾರಿ, ಮೇ 23: ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್‌ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದ್ದರು. ಜನರು ಸಾಲ ಮಾಡಿ ಮನೆಗಳನ್ನು ನಿರ್ಮಿಸಿಕೊಂಡ ನಂತರ, ಜಿಲ್ಲಾಡಳಿತವು…

Read More

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ…

Read More

Viral: ಸಾವಿನ ಮನೆಯಲ್ಲೂ ಸಂಭ್ರಮ; ಭಾರಿ ಸೌಂಡ್ ಮಾಡುತ್ತಿದೆ ‘ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್’ ಟ್ರೆಂಡ್! – Kannada News | Peru’s Dancing Undertakers: Celebrating Life with Unique Funeral Trends and Joyful Farewell

ಸಾವಿನ ಮನೆಯಲ್ಲೂ ಸಂಭ್ರಮImage Credit source: Twitter ಸಾಮಾನ್ಯವಾಗಿ ಸಾವು ಎಂದರೆ ಅಲ್ಲಿ ಕಣ್ಣೀರು, ದುಃಖ ಮತ್ತು ಮೌನ ಮನೆಮಾಡಿರುತ್ತದೆ. ಆದರೆ ದಕ್ಷಿಣ ಅಮೆರಿಕಾದ ದೇಶವಾದ ಪೆರು (Peru) ನಲ್ಲಿ ಈಗ ಅಂತ್ಯಸಂಸ್ಕಾರದ ಹಳೆಯ ಪದ್ಧತಿಯನ್ನೇ ಬದಲಾಯಿಸುವಂತಹ ಹೊಸದೊಂದು ವಿಶಿಷ್ಟ ಟ್ರೆಂಡ್ ವೇಗವಾಗಿ ಹರಡುತ್ತಿದೆ. ಅಲ್ಲಿ ಸಾಂಪ್ರದಾಯಿಕ ಶೋಕಾಚರಣೆಯ ಬದಲಾಗಿ, ಮೃತರ ಅಂತಿಮಯಾತ್ರೆಯನ್ನು ಹಬ್ಬದಂತೆ ಸಂಭ್ರಮಿಸುವ “ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್” (los portadores bailarines – ನೃತ್ಯ ಮಾಡುವ ಶವವಾಹಕರು) ಪರಿಕಲ್ಪನೆ ಜನಪ್ರಿಯವಾಗುತ್ತಿದೆ. ಈ ಹೊಸ ಆಚರಣೆಯ ಕುರಿತಾದ…

Read More

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು! – Kannada News | CSK Coach Crisis: The Dhoni Dilemma

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬದಲಾವಣೆಯೊಂದಿಗೆ ಸಿಎಸ್​ಕೆ ತಂಡದ ಕೋಚ್ ಕೂಡ ಬದಲಾಗಲಿದ್ದಾರೆ. ಅಂದರೆ ಪ್ರಸ್ತುತ ಕೋಚ್ ಸ್ಟೀಫನ್ ಫ್ಲೆಮಿಂಗ್ ಬದಲಿಗೆ ಹೊಸ ತರಬೇತುದಾರರನ್ನು ಆಯ್ಕೆ ಮಾಡಲು ಸಿಎಸ್​ಕೆ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.  ಆದರೆ, ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡುವ ಸಿಎಸ್​ಕೆ ಮ್ಯಾನೇಜ್‌ಮೆಂಟ್ ಪ್ರಯತ್ನಕ್ಕೆ “ಧೋನಿಯ ಉಪಸ್ಥಿತಿಯೇ” ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೋಚ್ ಹುದ್ದೆ…

Read More

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್ – Kannada News | Tanisha Kuppanda Slams Photographer for Inappropriate Behavior: A Bold Warning

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ. ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್…

Read More

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ! ವಿದ್ಯಾರ್ಥಿಗಳ ವಾಟ್ಸಪ್‌ಗೇ ಬಂತು ರಿಸಲ್ಟ್ – Kannada News | VTU Exam Results in 10 Minutes: Visvesvaraya Technological University Creates History

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ ಬೆಳಗಾವಿ, ಮೇ 23: ದೇಶದ ಇಂಜಿನಿಯರಿಂಗ್ ಶಿಕ್ಷಣ ರಂಗದಲ್ಲಿ ಹಿಂದೆಂದೂ ಕೇಳರಿಯದ ಅಪರೂಪದ ಮತ್ತು ಐತಿಹಾಸಿಕ ದಾಖಲೆಯೊಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸಾಕ್ಷಿಯಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳನ್ನು ಒಳಗೊಂಡಿರುವ ವಿಟಿಯು, ಬಿಇ ಹಾಗೂ ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ನಿರ್ಮಿಸಿದೆ. ಮುಖ್ಯಾಂಶಗಳು ವಿಟಿಯು ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದೆ….

Read More