Headlines

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು! – Kannada News | CSK Coach Crisis: The Dhoni Dilemma

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬದಲಾವಣೆಯೊಂದಿಗೆ ಸಿಎಸ್​ಕೆ ತಂಡದ ಕೋಚ್ ಕೂಡ ಬದಲಾಗಲಿದ್ದಾರೆ. ಅಂದರೆ ಪ್ರಸ್ತುತ ಕೋಚ್ ಸ್ಟೀಫನ್ ಫ್ಲೆಮಿಂಗ್ ಬದಲಿಗೆ ಹೊಸ ತರಬೇತುದಾರರನ್ನು ಆಯ್ಕೆ ಮಾಡಲು ಸಿಎಸ್​ಕೆ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.  ಆದರೆ, ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡುವ ಸಿಎಸ್​ಕೆ ಮ್ಯಾನೇಜ್‌ಮೆಂಟ್ ಪ್ರಯತ್ನಕ್ಕೆ “ಧೋನಿಯ ಉಪಸ್ಥಿತಿಯೇ” ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೋಚ್ ಹುದ್ದೆ…

Read More

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್ – Kannada News | Tanisha Kuppanda Slams Photographer for Inappropriate Behavior: A Bold Warning

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ. ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್…

Read More

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ! ವಿದ್ಯಾರ್ಥಿಗಳ ವಾಟ್ಸಪ್‌ಗೇ ಬಂತು ರಿಸಲ್ಟ್ – Kannada News | VTU Exam Results in 10 Minutes: Visvesvaraya Technological University Creates History

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ ಬೆಳಗಾವಿ, ಮೇ 23: ದೇಶದ ಇಂಜಿನಿಯರಿಂಗ್ ಶಿಕ್ಷಣ ರಂಗದಲ್ಲಿ ಹಿಂದೆಂದೂ ಕೇಳರಿಯದ ಅಪರೂಪದ ಮತ್ತು ಐತಿಹಾಸಿಕ ದಾಖಲೆಯೊಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸಾಕ್ಷಿಯಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳನ್ನು ಒಳಗೊಂಡಿರುವ ವಿಟಿಯು, ಬಿಇ ಹಾಗೂ ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ನಿರ್ಮಿಸಿದೆ. ಮುಖ್ಯಾಂಶಗಳು ವಿಟಿಯು ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದೆ….

Read More

Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Leo Horoscope 2026: Dr. Basavaraj Gurujis Insights on Guru Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ರವಿಯಾಗಿರುವ ಈ ರಾಶಿಯವರಿಗೆ ಗುರುವು 12ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಹೆಚ್ಚಿದ ಖರ್ಚುಗಳನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಒಲವು ಮತ್ತು ವಿದೇಶ ಪ್ರಯಾಣದ ಯೋಗ ಇರುತ್ತದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳ ಸಾಧ್ಯತೆಯಿದ್ದು, ವ್ಯಾಪಾರಸ್ಥರು…

Read More

Video: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು – Kannada News | Deadly Coal Mine Explosion in China Leaves Dozens Dead, Rescue Efforts Ongoing

ಬೀಜಿಂಗ್, ಮೇ 23: ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದ ಸಮಯದಲ್ಲಿ ಸುಮಾರು 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗಣಿಯ ಆಳದಲ್ಲಿ ಸಿಲುಕಿರುವ ಉಳಿದವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಘಟನೆ ಬೆನ್ನಲ್ಲೇ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು, ಗಾಯಾಳುಗಳ ಚಿಕಿತ್ಸೆ ಮತ್ತು ರಕ್ಷಣಾ…

Read More

ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ – Kannada News | Rukmini Vasanth Deepfake: Actress Clarifies Fake Videos, Warns Legal Action

‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ (Rukmini Vasanth) ಇತ್ತೀಚೆಗೆ ಸುದ್ದಿ ಆಗಿದ್ದರು. ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇದರ ಹಿಂದಿನ ಸತ್ಯಾಂಶ ಕೊನೆಗೂ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ವೈರಲ್ ದೃಶ್ಯಗಳ ಬಗ್ಗೆ ಸ್ವತಃ ನಟಿ ರುಕ್ಮಿಣಿ ವಸಂತ್ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ‘ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ…

Read More

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿ, ತಾವು 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಪ್ರಧಾನಿ ಮೋದಿ – Kannada News | Modi Gives 51K Job Letters, Defends Foreign Trips: Global Deals Boost Youth Employment

ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. 5 ದೇಶಗಳ ಪ್ರವಾಸದ ಅಸಲಿ ಉದ್ದೇಶವೇನು? ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ,…

Read More

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ! – Kannada News | Pushpa Style Spirit Smuggling Busted in Belagavi: Spirit Worth 35 Lakh Seized

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ ಬೆಳಗಾವಿ, ಮೇ 23: ಸೂಪರ್ ಹಿಟ್ ‘ಪುಷ್ಪ’ ಸಿನಿಮಾದಲ್ಲಿ ಟ್ಯಾಂಕರ್ ಒಳಗೆ ಹಾಲಿನ ಕೆಳಗೆ ಶ್ರೀಗಂಧದ ತುಂಡುಗಳನ್ನು ಬಚ್ಚಿಟ್ಟು ಸಾಗಿಸುವ ದೃಶ್ಯವನ್ನು ನೀವೆಲ್ಲರೂ ನೋಡಿರುತ್ತೀರಿ. ಅದೇ ಮಾದರಿಯ ಖತರ್ನಾಕ್ ಐಡಿಯಾ ಬಳಸಿ, ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಬೆಳಗಾವಿ (Belagavi) ಜಿಲ್ಲೆಯ ಅಬಕಾರಿ ಅಧಿಕಾರಿಗಳು ಭೇದಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ ಬಳಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ…

Read More

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL) ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು…

Read More

Jiang Chenglan: ಒಂದೇ ದಿನದಲ್ಲಿ 1 ಕೋಟಿ ಫಾಲೋವರ್ಸ್;ಸೋಷಿಯಲ್ ಮೀಡಿಯಾದಲ್ಲಿ ಇತಿಹಾಸ ಸೃಷ್ಟಿಸಿದ ಚೀನಾ ಸುಂದರಿ! – Kannada News | Chinese Influencer Jiang Chenglan’s Epic Comeback: 10M Followers in 24 Hrs

ಒಂದೇ ದಿನದಲ್ಲಿ 1 ಕೋಟಿ ಫಾಲೋವರ್ಸ್Image Credit source: Ai generated ಬೀಜಿಂಗ್, ಮೇ 23: ಇಂಟರ್ನೆಟ್ ಜಗತ್ತಿನಲ್ಲಿ ಕೆಲವೊಮ್ಮೆ ನಂಬಲು ಅಸಾಧ್ಯವಾದ ಪವಾಡಗಳು ನಡೆದುಬಿಡುತ್ತವೆ. ಸದ್ಯ ಚೀನಾದ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencer) ಒಬ್ಬರು ಇಡೀ ಜಗತ್ತೇ ಹುಬ್ಬೇರಿಸುವಂತೆ ಮಾಡಿದ್ದಾಳೆ. ಮೂರು ವರ್ಷಗಳ ಸುದೀರ್ಘ ವಿರಾಮದ ನಂತರ ಇಂಟರ್ನೆಟ್‌ಗೆ ಮರಳಿದ ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 1 ಕೋಟಿ (10 Million) ಹೊಸ ಫಾಲೋವರ್ಸ್ ಪಡೆಯುವ ಮೂಲಕ ಈಕೆ ಹೊಸ ಇತಿಹಾಸ ಬರೆದಿದ್ದಾರೆ….

Read More