Headlines

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ…

Read More

ಒಂದೆಡೆ ಡೀಸೆಲ್ ಸಿಗ್ತಿಲ್ಲ, ಇನ್ನೊಂದೆಡೆ ಬಿತ್ತನೆ ಬೀಜ ಸಿಗ್ತಿಲ್ಲ! ಹಾವೇರಿಯಲ್ಲಿ ರೈತರ ಪರದಾಟ – Kannada News | Haveri Farmers Distress: Long Queues for Seeds and Diesel Shortage Hits Agriculture

ಹಾವೇರಿ, ಮೇ 23: ಮುಂಗಾರು ಆರಂಭದ ಬೆನ್ನಲ್ಲೇ ಹಾವೇರಿ (Haveri) ಜಿಲ್ಲೆಯ ಅನ್ನದಾತರು ಬಿತ್ತನೆ ಬೀಜ ಹಾಗೂ ಡೀಸೆಲ್‌ಗಾಗಿ ತೀವ್ರ ಪರದಾಡುವಂತಾಗಿದ್ದು, ಕೃಷಿ ಇಲಾಖೆ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಒಂದು ಕಡೆ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ಕೃಷಿ ಕೇಂದ್ರಗಳ ಮುಂದೆ ಜಾಗರಣೆ ಮಾಡುತ್ತಿದ್ದರೆ, ಇನ್ನೊಂದೆಡೆ ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್​ಗಳೀಗೆ ಡೀಸೆಲ್ ಸಿಗದೆ ಬಂಕ್‌ಗಳ ಮುಂದೆ ಜನ ಕ್ಯೂ ನಿಂತಿದ್ದಾರೆ. ಮುಖ್ಯಾಂಶಗಳು ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ರಾತ್ರಿಯಿಡೀ…

Read More

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…

Read More

ಕ್ಲಾಸೆನ್ ಕ್ಲಾಸ್​ಗೆ ಹಳೆಯ ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೆನ್ರಿಕ್ ಕ್ಲಾಸೆನ್ (Heinrich Klaasen) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಲ್ಕನೇ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಈ ಭರ್ಜರಿ ಪ್ರದರ್ಶನದೊಂದಿಗೆ ಕ್ಲಾಸೆನ್ ಈ ಬಾರಿಯ ಐಪಿಎಲ್​ನಲ್ಲಿ 600+ ರನ್ ಕಲೆಹಾಕಿದ್ದಾರೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 51…

Read More

World Turtle Day 2026: ಮನುಷ್ಯದ ಸ್ವಾರ್ಥದಿಂದ ಅಳಿವಿನಂಚಿಗೆ ತಲುಪಿವೆ ಆಮೆಗಳ ಸಂತತಿ – Kannada News | World Turtle Day 2026: Why is it important to celebrate World Turtle Day? Here is the information

ಈ ಭೂಮಿಯ ಮೇಲಿರುವ ಪ್ರತಿಯೊಂದು ಜೀವ ವೈವಿಧ್ಯವೂ ಪರಿಸರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ತಮ್ಮದೇ ಆದ ಪಾತ್ರವನ್ನು ವಹಿಸುತ್ತಿವೆ. ಅದೇ ರೀತಿ ಸರೀಸೃಪ ಗುಂಪಿಗೆ ಸೇರಿದ ಸಾದು ಜೀವಿಯಾದ ಆಮೆಗಳು (Turtle) ಸಹ ಪರಿಸರ ವ್ಯವಸ್ಥೆಯನ್ನು ಸ್ಥಿರವಾಗಿಡುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಹೌದು ಆಲಿವ್‌ ರಿಡ್ಲಿ, ಲೆದರ್‌ ಬ್ಯಾಕ್‌ ಮುಂತಾದ ಸಮುದ್ರ ಆಮೆಗಳು ಕರಾವಳಿ ಪ್ರದೇಶಗಳನ್ನು ಸ್ವಚ್ಛಗೊಳಿಸವಲ್ಲಿ ಮತ್ತು ಸತ್ತ ಮೀನುಗಳನ್ನು ಕೊಳೆತ ಸಸ್ಯರಾಶಿಗಳನ್ನು ತಿನ್ನುವ ಮೂಲಕ ಸಮುದ್ರವನ್ನು ಸ್ವಚ್ಛವಾಗಿಡುವಲ್ಲಿ  ಮತ್ತು ಭೂಮಿಯ ಮೇಲೆ ವಾಸಿಸುವ ಆಮೆಗಳು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವಲ್ಲಿ…

Read More

ಬಾಂಗ್ಲಾದೇಶ: ವೈರಲ್ ಆಗಿರುವ ‘ಡೊನಾಲ್ಡ್​ ಟ್ರಂಪ್’ ಎಮ್ಮೆಯನ್ನು ಬಲಿಕೊಡಲು ಮುಂದಾದ ಮಾಲೀಕ – Kannada News | Viral Donald Trump Albino Buffalo in Bangladesh Sacrificed for Eid al Adha

ಢಾಕಾ, ಮೇ 23: ಬಾಂಗ್ಲಾದೇಶ(Bangladesh)ದ ರಾಜಧಾನಿ ಢಾಕಾ ಬಳಿಯ ನಾರಾಯಣಗಂಜ್‌ನ ಜಮೀನೊಂದರಲ್ಲಿ ಸಾಕಲಾಗಿರುವ,  ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಅಪರೂಪದ ಡೊನಾಲ್ಡ್ ಟ್ರಂಪ್(Donald Trump) ಕೇಶ ವಿನ್ಯಾಸವನ್ನು ಹೋಲುವ ಎಮ್ಮೆಯನ್ನು ಮುಂಬರುವ ಈದ್ ಅಲ್-ಅಧಾ ಹಬ್ಬದಂದು ಬಲಿಕೊಡಲಾಗುತ್ತದೆ. ಈಗಾಗಲೇ ಅದನ್ನು ಮಾರಾಟ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಹೆಸರು ಬಂದಿದ್ದು ಹೇಗೆ? ಸುಮಾರು 700 ಕೆಜಿ ತೂಕದ, ನಾಲ್ಕು ವರ್ಷದ ಈ ಎಮ್ಮೆ ಮೆಲನಿನ್ ಕೊರತೆಯಿಂದಾಗಿ ಬಿಳಿ ಚರ್ಮವನ್ನು ಹೊಂದಿರುವ ಅತ್ಯಂತ…

Read More

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

‘ಸು ಫ್ರಮ್ ಸೋ’ ಸಿನಿಮಾ 2025ರ ಯಶಸ್ವಿ ಸಿನಿಮಾಗಳಲ್ಲಿ ಒಂದು. ಕೇವಲ 5 ಕೋಟಿ ರೂಪಾಯಿ ಬಜೆಟ್​​ನಲ್ಲಿ ತಯಾರಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಈ ಚಿತ್ರ ಸದ್ದಿಲ್ಲದೆ ಮರಾಠಿಗೆ ರಿಮೇಕ್ ಆಗಿದೆ. ಮರಾಠಿಯಲ್ಲಿ ಈ ಚಿತ್ರಕ್ಕೆ ದೊಡ್ಡ ಹಿಂದಿ ಸಿನಿಮಾದ ಕನೆಕ್ಷನ್ ಕೊಡಲಾಗಿದೆ. ಈ ಟ್ರೇಲರ್​​ಗೆ ಮರಾಠಿ ಭಾಷೆಯಲ್ಲಿ ಮೆಚ್ಚುಗೆ ಸಿಗುತ್ತಿದೆ. ಕನ್ನಡದಲ್ಲಿ ‘ಸುಲೋಚನ ಫ್ರಮ್ ಸೋಮೇಶ್ವರ’ ಎಂಬ ಟೈಟಲ್​​ನೊಂದಿಗೆ ಸಿನಿಮಾ ರಿಲೀಸ್ ಆಗಿತ್ತು. ಟೈಟಲ್ ಉದ್ದ ಆಗುತ್ತದೆ ಎಂಬ ಕಾರಣಕ್ಕೆ, ‘ಸು…

Read More

Chitradurga: ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ, ಗೊತ್ತಿದ್ರೂ ಈಜಾಟ

ಚಿತ್ರದುರ್ಗ, ಮೇ 23: ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ. ಈ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು ತಮ್ಮ…

Read More

ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ – Kannada News | Koppal Road Accident: TT Vehicle Flips After Tyre Burst, 12 Injured Including Child

ಕೊಪ್ಪಳ, ಮೇ 23: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.  ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೊಳಗಾದ ವಾಹನವು ಹೈದರಾಬಾದ್‌ನಿಂದ…

Read More

Bengaluru Weather Update: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ: ತಂಪಾದ ಉದ್ಯಾನ ನಗರಿ! – Kannada News | Bengaluru Weather Update: May 23 Rain Cools City, Commuters Face Challenges

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆImage Credit source: Pinterest ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಮೇ 23) ಬೆಳ್ಳಂಬೆಳಗ್ಗೆಯೇ ಜಿಟಿ ಜಿಟಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ತಂಪಾದ ವಾತಾವರಣದ ಅನುಭವ ನೀಡಿದೆ. ಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸದ್ಯ ನಗರದ ಪ್ರಮುಖ ಪ್ರದೇಶಗಳಾದ ಶಾಂತಿನಗರ, ರಿಚ್ಮಂಡ್ ಟೌನ್, ಮೆಜೆಸ್ಟಿಕ್, ಕಾರ್ಪೊರೇಷನ್ ಮತ್ತು ಸುತ್ತಮುತ್ತಲಿನ ಹತ್ತಿರದ…

Read More