RCB ವಿರುದ್ಧ ಸಿಡಿಲಬ್ಬರ… ಐಪಿಎಲ್ ಇತಿಹಾಸ ಬದಲಿಸಿದ SRH
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 9ನೇ ಬಾರಿ 200+ ಸ್ಕೋರ್ಗಳಿಸುವ ಮೂಲಕ. ಅಂದರೆ ಒಂದೇ ಸೀಸನ್ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್ಗಳಿಸಿದ ದಾಖಲೆ ಸನ್ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. (PC: IPL) ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 255 ರನ್ ಚಚ್ಚಿದರು….