ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..! – Kannada News | What happened between Virat Kohli and Travis Head in RCB vs SRH Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ… ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್…