Headlines

LSG vs PBKS: ಶ್ರೇಯಸ್ ಶತಕ; ಪಂಜಾಬ್ ಪ್ಲೇಆಫ್‌ ಆಸೆ ಜೀವಂತ

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿತ್ತು. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಪಂಜಾಬ್ ಕಿಂಗ್ಸ್​ಗೆ ಬಹುಮುಖ್ಯವಾಗಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಲಕ್ನೋ ತಂಡವನ್ನು ಮಣಿಸಿದ ಪಂಜಾಬ್ ತಂಡ ತನ್ನ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 197 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ನಾಯಕ ಶ್ರೇಯಸ್ ಅಯ್ಯರ್…

Read More

ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು, ಮೇ.23: ನಗರಕ್ಕೆ ಹೊಸ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಗೆ ಆನೇಕಲ್ ತಾಲ್ಲೂಕಿನ ಸೂರ್ಯ ನಗರದಲ್ಲಿ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಶಾಸಕ ಶಿವಲಿಂಗೇಗೌಡ, ಆನೇಕಲ್ ಶಿವಣ್ಣ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಉಪಸ್ಥಿತರಿದ್ದರು. ಡಿಕೆ ಶಿವಕುಮಾರ್ ಅವರು ಮಾತನಾಡಿ, ಈ ಯೋಜನೆ ಬೆಂಗಳೂರಿಗೆ ಹೊಸ ಕೊಡುಗೆಯಾಗಲಿದೆ ಎಂದು ಹೇಳಿದರು. ಲಕ್ಷಾಂತರ ಕ್ರೀಡಾಪಟುಗಳು ಮತ್ತು ಅಭಿಮಾನಿಗಳು ಬೆಂಗಳೂರಿನ…

Read More

‘ಪೆದ್ದಿ’ಗೆ ಶುರುವಾಯ್ತು ಸಂಕಷ್ಟ, ಚರ್ಚೆ ಬಳಿಕವೂ ಪ್ರದರ್ಶಕರ ವಿರೋಧ – Kannada News | Telangana Exhibitors oppose price hike for Ram Charan’s Peddi movie

ತೆಲುಗು ಚಿತ್ರರಂಗದಲ್ಲಿ (Tollywood) ಕಳೆದ ಒಂದೆರಡು ವರ್ಷಗಳಿಂದಲೂ ಸಿನಿಮಾ ನಿರ್ಮಾಪಕರು, ಪ್ರದರ್ಶಕರು ಮತ್ತು ವಿತರಕರ ನಡುವೆ ಭಿನ್ನಾಭಿಪ್ರಾಯಗಳು ಚಾಲ್ತಿಯಲ್ಲಿವೆ. ಲಾಭ ಹಂಚಿಕೆ ವಿಚಾರವಾಗಿ ಪದೇ-ಪದೇ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇವೆ. ಹಲವು ಸುತ್ತುಗಳ ಚರ್ಚೆಗಳು ಸಹ ನಡೆದಿವೆ. ಇತ್ತೀಚೆಗಂತೂ ಕೆಲ ನಿರ್ಮಾಪಕರು, ವಿತರಕರು ಬಹಿರಂಗವಾಗಿ ಏಕವಚನದಲ್ಲಿ ಬೈದಾಡಿಕೊಂಡಿದ್ದೂ ಸಹ ಇದೆ. ಆದರೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಾಪಕರು, ಪ್ರದರ್ಶಕರು ಲಾಭ ಹಂಚಿಕೆ ಷರತ್ತಿಗೆ ಒಪ್ಪಿಕೊಂಡಿದ್ದರು. ಆದರೆ ಲಾಭ ಹಂಚಿಕೆಯು ‘ಪೆದ್ದಿ’ ಸಿನಿಮಾ ಬಿಡುಗಡೆ…

Read More

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾರ್ಟರ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ – Kannada News | Constable’s Wife Dies in Quarters After Family Dispute

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮುಖ್ಯಾಂಶಗಳು ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಪತ್ನಿ ಆತ್ಮಹತ್ಯೆ ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೆ.ಆರ್.ಪುರಂ ಠಾಣೆಯಲ್ಲಿ…

Read More

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

‘ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ…

Read More

ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ – Kannada News | Ram Charan starrer Peddi musical event organized in Bhopal

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ…

Read More

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ – Kannada News | Kalaburagi Student Suicide: NEET Dream Crushed by Exam Pressure, Awaits Results

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ…

Read More

ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ – Kannada News | IPL 2026 Playoffs: RCB Faces Setback as jacob bethell Out, Phil Salt Returns to Boost Squad

ಐಪಿಎಲ್ 2026 (IPL 2026) ರ ಪ್ಲೇಆಫ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಸಕಲ ತಯಾರಿಯನ್ನು ನಡೆಸುತ್ತುದೆ. ಈ ನಡುವೆ ತಂಡಕ್ಕೆ ಹಿನ್ನಡೆಯುಂಟಾಗಿದ್ದು, ತಂಡದ ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಬೆಥೆಲ್ ತಂಡವನ್ನು…

Read More

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್ – Kannada News | Tumakuru Metro Link: Decades Long Dream Nears Reality, PPP Model for RS.20,000 Cr Project

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ…

Read More

Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Karnataka Weather Forecast: Rain Likely Till May 29; Yellow Alert in Bengaluru, 17 Districts

ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಮುಖ್ಯಾಂಶಗಳು ರಾಜ್ಯಾದ್ಯಂತ ಮೇ 29ರವರೆಗೆ ಮಳೆ ಮುನ್ಸೂಚನೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

Read More