Headlines

ಬಾಂಗ್ಲಾದೇಶ: ವೈರಲ್ ಆಗಿರುವ ‘ಡೊನಾಲ್ಡ್​ ಟ್ರಂಪ್’ ಎಮ್ಮೆಯನ್ನು ಬಲಿಕೊಡಲು ಮುಂದಾದ ಮಾಲೀಕ – Kannada News | Viral Donald Trump Albino Buffalo in Bangladesh Sacrificed for Eid al Adha

ಢಾಕಾ, ಮೇ 23: ಬಾಂಗ್ಲಾದೇಶ(Bangladesh)ದ ರಾಜಧಾನಿ ಢಾಕಾ ಬಳಿಯ ನಾರಾಯಣಗಂಜ್‌ನ ಜಮೀನೊಂದರಲ್ಲಿ ಸಾಕಲಾಗಿರುವ,  ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಅಪರೂಪದ ಡೊನಾಲ್ಡ್ ಟ್ರಂಪ್(Donald Trump) ಕೇಶ ವಿನ್ಯಾಸವನ್ನು ಹೋಲುವ ಎಮ್ಮೆಯನ್ನು ಮುಂಬರುವ ಈದ್ ಅಲ್-ಅಧಾ ಹಬ್ಬದಂದು ಬಲಿಕೊಡಲಾಗುತ್ತದೆ. ಈಗಾಗಲೇ ಅದನ್ನು ಮಾರಾಟ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಹೆಸರು ಬಂದಿದ್ದು ಹೇಗೆ? ಸುಮಾರು 700 ಕೆಜಿ ತೂಕದ, ನಾಲ್ಕು ವರ್ಷದ ಈ ಎಮ್ಮೆ ಮೆಲನಿನ್ ಕೊರತೆಯಿಂದಾಗಿ ಬಿಳಿ ಚರ್ಮವನ್ನು ಹೊಂದಿರುವ ಅತ್ಯಂತ…

Read More

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

‘ಸು ಫ್ರಮ್ ಸೋ’ ಸಿನಿಮಾ 2025ರ ಯಶಸ್ವಿ ಸಿನಿಮಾಗಳಲ್ಲಿ ಒಂದು. ಕೇವಲ 5 ಕೋಟಿ ರೂಪಾಯಿ ಬಜೆಟ್​​ನಲ್ಲಿ ತಯಾರಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಈ ಚಿತ್ರ ಸದ್ದಿಲ್ಲದೆ ಮರಾಠಿಗೆ ರಿಮೇಕ್ ಆಗಿದೆ. ಮರಾಠಿಯಲ್ಲಿ ಈ ಚಿತ್ರಕ್ಕೆ ದೊಡ್ಡ ಹಿಂದಿ ಸಿನಿಮಾದ ಕನೆಕ್ಷನ್ ಕೊಡಲಾಗಿದೆ. ಈ ಟ್ರೇಲರ್​​ಗೆ ಮರಾಠಿ ಭಾಷೆಯಲ್ಲಿ ಮೆಚ್ಚುಗೆ ಸಿಗುತ್ತಿದೆ. ಕನ್ನಡದಲ್ಲಿ ‘ಸುಲೋಚನ ಫ್ರಮ್ ಸೋಮೇಶ್ವರ’ ಎಂಬ ಟೈಟಲ್​​ನೊಂದಿಗೆ ಸಿನಿಮಾ ರಿಲೀಸ್ ಆಗಿತ್ತು. ಟೈಟಲ್ ಉದ್ದ ಆಗುತ್ತದೆ ಎಂಬ ಕಾರಣಕ್ಕೆ, ‘ಸು…

Read More

Chitradurga: ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ, ಗೊತ್ತಿದ್ರೂ ಈಜಾಟ

ಚಿತ್ರದುರ್ಗ, ಮೇ 23: ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ. ಈ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು ತಮ್ಮ…

Read More

ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ – Kannada News | Koppal Road Accident: TT Vehicle Flips After Tyre Burst, 12 Injured Including Child

ಕೊಪ್ಪಳ, ಮೇ 23: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.  ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೊಳಗಾದ ವಾಹನವು ಹೈದರಾಬಾದ್‌ನಿಂದ…

Read More

Bengaluru Weather Update: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ: ತಂಪಾದ ಉದ್ಯಾನ ನಗರಿ! – Kannada News | Bengaluru Weather Update: May 23 Rain Cools City, Commuters Face Challenges

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆImage Credit source: Pinterest ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಮೇ 23) ಬೆಳ್ಳಂಬೆಳಗ್ಗೆಯೇ ಜಿಟಿ ಜಿಟಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ತಂಪಾದ ವಾತಾವರಣದ ಅನುಭವ ನೀಡಿದೆ. ಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸದ್ಯ ನಗರದ ಪ್ರಮುಖ ಪ್ರದೇಶಗಳಾದ ಶಾಂತಿನಗರ, ರಿಚ್ಮಂಡ್ ಟೌನ್, ಮೆಜೆಸ್ಟಿಕ್, ಕಾರ್ಪೊರೇಷನ್ ಮತ್ತು ಸುತ್ತಮುತ್ತಲಿನ ಹತ್ತಿರದ…

Read More

Rajat Patidar: ಗೆಲ್ಲಬೇಕಿತ್ತು, ಆದರೆ ನಮ್ಮ ಸೋಲಿಗೆ ಇದುವೇ ಕಾರಣ! – Kannada News | Rajat patidar post match interview After RCB vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​​ಹೆಚ್​ 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 200 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್​ಸಿಬಿ ತಂಡ 55 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ…

Read More

Adhika Masa Vastu: ಮನೆಯಲ್ಲಿ ಈ ವಸ್ತುಗಳಿದ್ದರೆ ತಕ್ಷಣವೇ ತೆಗೆದುಹಾಕಿ, ಇಲ್ಲದಿದ್ದರೆ ದಾರಿದ್ರ್ಯ ಬೆನ್ನತ್ತಬಹುದು! – Kannada News | Adhika Masa Vastu: Remove These 4 Items for Positive Energy and Prosperity in Your Home

ಸನಾತನ ಧರ್ಮದಲ್ಲಿ ಅಧಿಕ ಮಾಸಕ್ಕೆ (ಪುರುಷೋತ್ತಮ ಮಾಸ) ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ಈ ಪವಿತ್ರ ಮಾಸದ ಅಧಿಪತಿ ಶ್ರೀಮಹಾವಿಷ್ಣು. ಹಾಗಾಗಿಯೇ ಇದನ್ನು “ಪುರುಷೋತ್ತಮ ಮಾಸ” ಎಂದೂ ಕರೆಯುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಅಧಿಕ ಮಾಸದಲ್ಲಿ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು, ಸಕಾರಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಈ ಅವಧಿಯಲ್ಲಿ ಮನೆಯಲ್ಲಿರುವ ಕೆಲವು ವಸ್ತುಗಳು ನಕಾರಾತ್ಮಕ ಪ್ರಭಾವವನ್ನು ಬೀರುತ್ತವೆ ಮತ್ತು ದುರಾದೃಷ್ಟವನ್ನು ತರುತ್ತವೆ ಎಂದು ನಂಬಲಾಗಿದೆ….

Read More

ಮಾತಿನ ಚಕಮಕಿ… ಕ್ರೀಡಾ ಸ್ಫೂರ್ತಿಯನ್ನೇ ಮರೆತ ವಿರಾಟ್ ಕೊಹ್ಲಿ – Kannada News | IPL 2026: virat kohli and travis head fight video

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯವು ಕೇವಲ ರನ್‌ಗಳ ಮಳೆಯಿಂದಷ್ಟೇ ಅಲ್ಲ, ಇಬ್ಬರು ಜಾಗತಿಕ ಕ್ರಿಕೆಟ್ ದಿಗ್ಗಜರ ವಾಕ್ಸಮರದಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್​ ನಡುವೆ ನಡೆದ ತೀವ್ರ ಮಾತಿನ ಚಕಮಕಿ ಹಾಗೂ ಪಂದ್ಯದ ಬಳಿಕ ಕೊಹ್ಲಿ ನಡೆದುಕೊಂಡು ರೀತಿ ಇದೀಗ ಚರ್ಚಾ ವಿಷಯವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಆಕ್ರೋಶ: ಎಸ್‌ಆರ್‌ಎಚ್ ಇನಿಂಗ್ಸ್ ವೇಳೆ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್…

Read More

ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್

ಮಂತ್ರಾಲಯ ಗುರು ರಾಯರ ಬಗ್ಗೆ ಅಜನೀಶ್ ಲೋಕನಾಥ್ ಆಲ್ಬಂ ಸಾಂಗ್ ಒಂದನ್ನು ಮಾಡಿದ್ದಾರೆ. ಈ ಹಾಡಿನ ಟೀಸರ್ ಬಿಡುಗಡೆ ಆಗಿದೆ. ‘ಕಾಂತರ ಚಾಪ್ಟರ್ 1’ ಚಿತ್ರದಲ್ಲಿ ‘ಬ್ರಹ್ಮ ಕಳಶ’ ಹಾಡು ಹಾಡಿರುವ ಅಬ್ಬಿ ಇದೀಗ ರಾಯರ ಹಾಡನ್ನ ಹಾಡಿದ್ದಾರೆ. ಲಕ್ಷ್ಮಿ ಗಣೇಶ್ ಪ್ರೊಡಕ್ಷನ್ ನಲ್ಲಿ ರಘು ಭಟ್ ನಿರ್ಮಾಣ ಮಾಡಿದ್ದಾರೆ. ಈ ಹಾಡನ್ನು ಮಾಡಲು ಕಾರಣ ಏನು ಎಂಬುದನ್ನು ಅಜನೀಶ್ ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು? ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು…

Read More