ಮಾತಿನ ಚಕಮಕಿ… ಕ್ರೀಡಾ ಸ್ಫೂರ್ತಿಯನ್ನೇ ಮರೆತ ವಿರಾಟ್ ಕೊಹ್ಲಿ – Kannada News | IPL 2026: virat kohli and travis head fight video
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯವು ಕೇವಲ ರನ್‌ಗಳ ಮಳೆಯಿಂದಷ್ಟೇ ಅಲ್ಲ, ಇಬ್ಬರು ಜಾಗತಿಕ ಕ್ರಿಕೆಟ್ ದಿಗ್ಗಜರ ವಾಕ್ಸಮರದಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದ ತೀವ್ರ ಮಾತಿನ ಚಕಮಕಿ ಹಾಗೂ ಪಂದ್ಯದ ಬಳಿಕ ಕೊಹ್ಲಿ ನಡೆದುಕೊಂಡು ರೀತಿ ಇದೀಗ ಚರ್ಚಾ ವಿಷಯವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಆಕ್ರೋಶ: ಎಸ್‌ಆರ್‌ಎಚ್ ಇನಿಂಗ್ಸ್ ವೇಳೆ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್…