‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ
ನಟಿ ಅದಾ ಶರ್ಮಾ (Adah Sharma) ಅವರು ಕನ್ನಡ ಚಿತ್ರರಂಗದವರಿಗೂ ಪರಿಚಿತರು. ಪುನೀತ್ ರಾಜ್ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ಅವರು ನಟಿಸಿದ್ದರು. ಈ ಸಿನಿಮಾ ಮೆಚ್ಚುಗೆ ಪಡೆಯಿತು. ‘ದಿ ಕೇರಳ ಸ್ಟೋರಿ’ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಸದ್ಯ ಅವರು ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅದಾ ಶರ್ಮಾ ಅವರು ಆಗಾಗ ವಿವಿಧ ರೀತಿಯ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಅಶ್ಲೀಲವಾಗಿ ಪ್ರಶ್ನೆ ಕೇಳಿದವರಿಗೆ ಉತ್ತರ ನೀಡಿದ್ದಾರೆ….