Headlines

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು? ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು…

Read More

Daily Devotional: ಮಾಂಗಲ್ಯ ಸರದಲ್ಲಿ ಮುತ್ತು, ಹವಳ ಇರಲೇಬೇಕು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Strength: Traditional Benefits of Pearl and Coral in Jewellery

ಮಾಂಗಲ್ಯ ಸರದಲ್ಲಿ ಮುತ್ತು, ಹವಳImage Credit source: Pinterest ಮಾಂಗಲ್ಯ ಸರದಲ್ಲಿ ಧರಿಸುವ ಮುತ್ತು ಮತ್ತು ಹವಳದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.ಪ್ರತಿಯೊಬ್ಬ ಗೃಹಿಣಿ, ತಾಯಿ ಅಥವಾ ವೃತ್ತಿಪರ ಮಹಿಳೆಗೆ ಶಕ್ತಿ, ಧೈರ್ಯ ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಈ ಗುಣಗಳನ್ನು ಹೆಚ್ಚಿಸಲು ನವರತ್ನಗಳು, ಅದರಲ್ಲೂ ನಿರ್ದಿಷ್ಟವಾಗಿ ಮುತ್ತು ಮತ್ತು ಹವಳಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ….

Read More

ನಟಿ ಸೌಂದರ್ಯಾ ಬಗ್ಗೆ ಓಪನ್ ಆಗಿ ಮಾತನಾಡಿದ ಪ್ರೇಮಾ – Kannada News | Actress Prema Recalls Soundarya’s Legacy, Career and The Biopic Dilemma

ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ ನಟಿ ಪ್ರೇಮಾ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಸಿನಿಮಾ ಜರ್ನಿ ಹಾಗೂ ದಿವಂಗತ ನಟಿ ಸೌಂದರ್ಯ ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಅವರ ಮೊದಲ ಎರಡು ಚಿತ್ರಗಳು ಸೋತಾಗ ಅವರು ತೀವ್ರ ನಿರಾಶೆಗೊಂಡಿದ್ದರು. ಸಿನಿಮಾರಂಗವನ್ನೇ ತೊರೆದು ಬೇರೆ ವೃತ್ತಿ ಆರಿಸಿಕೊಳ್ಳುವ ಯೋಚನೆಯಲ್ಲಿದ್ದ ಅವರಿಗೆ ಡಾ. ರಾಜ್‌ಕುಮಾರ್ ಅವರು ‘ಓಂ’ ಚಿತ್ರಕ್ಕೆ ಆಯ್ಕೆ ಮಾಡಿದ್ದೇ ದೊಡ್ಡ ತಿರುವಾಯಿತು. ‘ಓಂ’ ಚಿತ್ರ ಬ್ಲಾಕ್‌ಬಸ್ಟರ್ ಹಿಟ್ ಆದ ನಂತರ ಪ್ರೇಮಾ ಅವರ ವೃತ್ತಿಜೀವನದಲ್ಲಿ ಅವರು…

Read More

Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ, ಇಂದು ಪ್ರಧಾನಿ ಜತೆ ಮಾತುಕತೆ – Kannada News | Marco Rubio Lands in Kolkata Ahead of Key Meeting With Narendra Modi

ಕೋಲ್ಕತ್ತಾ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶನಿವಾರ ಕೋಲ್ಕತ್ತಾಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಮೊದಲ ಅಧಿಕೃತ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಮೇ 23 ರಿಂದ 26 ರವರೆಗೆ ನಡೆಯಲಿರುವ ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ, ಇಂಧನ ಮತ್ತು ಇಂಡೋ-ಪೆಸಿಫಿಕ್ ಸಹಕಾರದ ಕುರಿತು ಕಾರ್ಯತಂತ್ರದ ಮಾತುಕತೆಗಳ ಮಧ್ಯೆ ಅತ್ಯಂತ ಮಹತ್ವ ಪಡೆದಿದೆ. ವಿಶೇಷವೆಂದರೆ, ಬರೋಬ್ಬರಿ 14 ವರ್ಷಗಳ ದೀರ್ಘ ಅವಧಿಯ ನಂತರ ಅಮೆರಿಕದ ವಿದೇಶಾಂಗ…

Read More

Video: ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ

ನವದೆಹಲಿ, ಮೇ 23: ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

Tv9 Kannada news live: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್​! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada news live: Nitin Nabin Karnataka Visit, Fuel Price Hike and PM Modi’s Rozgar Mela Updates

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್​! ಬೆಂಗಳೂರು, ಮೇ 23: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin nabin) ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಅವರ ಅದ್ಧೂರಿ ಸ್ವಾಗತಕ್ಕೆ ಬ್ರೇಕ್ ಹಾಕಲಾಗಿದೆ. ದೇಶಾದ್ಯಂತ ಇಂಧನ ದರಗಳ ಸತತ ಏರಿಕೆಯ ಬಿಸಿ ಹೆಚ್ಚಾಗಿದ್ದು, ಇಂದು ಸತತ ಮೂರನೇ ಬಾರಿಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಇಂದು ‘ರೋಜ್‌ಗಾರ್ ಮೇಳ’ದ ಮೂಲಕ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ…

Read More

Kalaburagi Accident: ಕಲಬುರಗಿಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರ ದುರ್ಮರಣ – Kannada News | Kalaburagi Fatal Accident: 5 Family Members Dead in Chittapur Car Lorry Collision

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಕುಟುಂಬದ ಸದಸ್ಯರೆಲ್ಲರೂ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಇವರ…

Read More

ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…

Read More

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ…

Read More