Tv9 Kannada news live: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada news live: Nitin Nabin Karnataka Visit, Fuel Price Hike and PM Modi’s Rozgar Mela Updates
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್! ಬೆಂಗಳೂರು, ಮೇ 23: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin nabin) ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಅವರ ಅದ್ಧೂರಿ ಸ್ವಾಗತಕ್ಕೆ ಬ್ರೇಕ್ ಹಾಕಲಾಗಿದೆ. ದೇಶಾದ್ಯಂತ ಇಂಧನ ದರಗಳ ಸತತ ಏರಿಕೆಯ ಬಿಸಿ ಹೆಚ್ಚಾಗಿದ್ದು, ಇಂದು ಸತತ ಮೂರನೇ ಬಾರಿಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಇಂದು ‘ರೋಜ್‌ಗಾರ್ ಮೇಳ’ದ ಮೂಲಕ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ…