ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay
ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay) ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…