ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇಂದ್ರ ಸ್ಪಷ್ಟನೆ
ನವದೆಹಲಿ, ಮಾರ್ಚ್ 25: ಎಲ್‌ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ ಬುಕಿಂಗ್ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿವೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಅಂತಹ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರ ಹೇಳಿದೆ. ತಮ್ಮ ಮುಂದಿನ ಸಿಲಿಂಡರ್ ಬುಕ್ ಮಾಡಲು ಹೆಚ್ಚು ಸಮಯ ಕಾಯಬೇಕಾಗುತ್ತದೆ ಎಂದು ಹೇಳಲಾಗಿತ್ತು. ಗ್ರಾಹಕರು ನಿಗದಿತ ಸಮಯಕ್ಕಿಂತ ಮೊದಲು ಗ್ಯಾಸ್ ಸಿಲಿಂಡರ್ ಅನ್ನು…