ಸ್ಪೋರ್ಟ್ಸ್ ಇಂಜುರಿ ತಪ್ಪಿಸಲು ನಿಮ್ಮ ವೈದ್ಯರ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Expert Tips From Dr. Skand To Avoid Common Sports Injuries
ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಯುವಕರು ಜಿಮ್‌ಗೆ (Gym) ಹೋಗುವುದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿದೆ. ವ್ಯಾಯಾಮ ಮತ್ತು ಆಟಗಳು ಆರೋಗ್ಯಕ್ಕೆ ಒಳ್ಳೆಯದಾದರೂ, ಸರಿಯಾದ ವಿಧಾನ ಅನುಸರಿಸದಿದ್ದರೆ ಸ್ಪೋರ್ಟ್ಸ್ ಇಂಜುರಿ (Injuries) ಅಪಾಯವೂ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಸಫ್ದರ್‌ಜಂಗ್ ಆಸ್ಪತ್ರೆಯ ಸ್ಪೋರ್ಟ್ಸ್ ಇಂಜುರಿ ಸೆಂಟರ್‌ನ ಹಿರಿಯ ಪ್ರೊಫೆಸರ್ ಹಾಗೂ ಆರ್ಥೋಪೆಡಿಕ್ಸ್ ತಜ್ಞ ಡಾ. ಸ್ಕಂದ್ ಸಿನ್ಹಾ ಅವರು ಹೇಳುವ ಪ್ರಕಾರ, ತಪ್ಪಾದ ಪೋಶ್ಚರ್, ವಾರ್ಮ್- ಅಪ್ ಮಾಡದೇ ವ್ಯಾಯಾಮ ಆರಂಭಿಸುವುದು ಮತ್ತು ದೇಹದ ಸಾಮರ್ಥ್ಯಕ್ಕಿಂತ ಹೆಚ್ಚು…