ಹರಿಹರ ಪಂಚಮಸಾಲಿ ಮಠದಲ್ಲಿ ಮತ್ತೆ ಭಜನೆ, ಪೂಜೆ ಶುರು: ಟ್ರಸ್ಟ್ ವಿರುದ್ಧ ಹೋರಾಟಕ್ಕೆ ಸಜ್ಜಾದ ವಚನಾನಂದ ಸ್ವಾಮೀಜಿ – Kannada News | Bhajans and Prayers Resume at Harihara Panchamasali Math; Vachanananda Swamiji Prepares to Fight Trust
ದಾವಣಗೆರೆ, ಜುಲೈ 30: ಪಂಚಮಸಾಲಿ ಮಠದಲ್ಲಿ ಈಗ ಹೊಸ ಗಾಳಿ ಬೀಸುತ್ತಿದೆ. ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ (Vachanananda Swamiji) ಜಾಮೀನು ಸಿಕ್ಕಿದೆ. ಇನ್ನೇನು ಸ್ವಾಮೀಜಿ ಜೈಲು ಸೇರುತ್ತಾರೆ ಎನ್ನುವಷ್ಟರಲ್ಲಿಯೇ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಒಂದು ಅರ್ಥದಲ್ಲಿ ಸ್ವಾಮೀಜಿ ನಿರಾಳರಾಗಿದ್ದಾರೆ. ಇದೀಗ ಅಧಿಕೃತವಾಗಿ ಸ್ವಾಮೀಜಿ ಟ್ರಸ್ಟ್ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಭಜನೆ, ಪೂಜೆ ಬದಲು ಪೊಲೀಸರ ಬೂಟಿನ ಸದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಮಠ ರಾಜ್ಯದ ಗಮನ ಸೆಳೆದಿತ್ತು….