ಆರ್ಬಿಐನಿಂದ ಸರ್ಕಾರಕ್ಕೆ ಈ ವರ್ಷ 2.87 ಲಕ್ಷ ಕೋಟಿ ರೂ ಡಿವಿಡೆಂಡ್; ಇದು ಹೊಸ ದಾಖಲೆ – Kannada News | RBI Approves Record Rs 2.87 Lakh Crore Dividend to Centre: Boosting India’s Fiscal Strength FY26
ನವದೆಹಲಿ, ಮೇ 22: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2025-26ರ ಹಣಕಾಸು ವರ್ಷಕ್ಕೆ (FY26) ಕೇಂದ್ರ ಸರ್ಕಾರಕ್ಕೆ ದಾಖಲೆ ಮಟ್ಟದ 2.87 ಲಕ್ಷ ಕೋಟಿ ರೂ (₹2,86,588.46 ಕೋಟಿ) ಲಾಭಾಂಶವನ್ನು (Dividend/Surplus Transfer) ನೀಡಲು ಅನುಮೋದನೆ ನೀಡಿದೆ. ಜಾಗತಿಕ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ನಡುವೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಶಕ್ತಿ ತುಂಬಲು ಈ ಬೃಹತ್ ಮೊತ್ತ ನೆರವಾಗಲಿದೆ. ಮುಂಬೈನಲ್ಲಿ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್‌ಬಿಐ ಕೇಂದ್ರೀಯ ನಿರ್ದೇಶಕರ…