Headlines

ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ – Kannada News | Bigg Boss Kannada 12: Gilli Fans already celebrating

ಬಿಗ್​​ಬಾಸ್ (Bigg Boss) ಫಿನಾಲೆ ಕೆಲವೇ ಗಂಟೆಗಳಲ್ಲಿ ಪ್ರಾರಂಭ ಆಗಲಿದೆ. ಫಿನಾಲೆ ಶೂಟಿಂಗ್ ಈಗಾಗಲೇ ಬಿಡದಿಯ ಜಾಲಿವುಡ್ ಸ್ಟುಡಿಯೋನಲ್ಲಿ ಪ್ರಾರಂಭ ಆಗಿದೆ. ಫಿನಾಲೆಯ ವಿನ್ನರ್ ಘೋಷಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಜಾಲಿವುಡ್ ಸ್ಟುಡಿಯೋ ಆವರಣದಲ್ಲಿ ಗಿಲ್ಲಿಯ ಅಭಿಮಾನಿಗಳು ಗುಂಪು ಸೇರಿದ್ದು, ಗಿಲ್ಲಿ ಪರವಾಗಿ ಘೋಷಣೆ ಕೂಗಿದ್ದಾರೆ. ಗಿಲ್ಲಿಯನ್ನು ‘ಡೈಲಾಗ್ ಕಿಂಗ್’, ‘ಸಕಲಕಲಾವಲ್ಲಭ’, ‘ಬಡವರ ಮಗ’ ಎಂದೆಲ್ಲ ವಿಶೇಷಣಗಳಿಂದ ಕರೆದು ಜಕಾರಗಳನ್ನು ಕೂಗಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

Economic Survey: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ? – Kannada News | Economic Survey 2026, know its significance for common people and government

ನವದೆಹಲಿ, ಜನವರಿ 18: ಪ್ರಸಕ್ತ ಹಣಕಾಸು ವರ್ಷದ (2025-26) ಆರ್ಥಿಕ ಸಮೀಕ್ಷೆ ವರದಿಯನ್ನು (Economic Survey) ಇದೇ ಜನವರಿ 29, ಗುರುವಾರದಂದು ಬಹಿರಂಗಗೊಳ್ಳಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಿದ್ಧಪಡಿಸಲಾದ ಈ ಸಮೀಕ್ಷಾ ದಾಖಲೆ ಪುಸ್ತಕವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಪ್ರಸ್ತುತಪಡಿಸಲಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರರ ನೇತೃತ್ವದ ತಂಡವು ಈ ವರದಿಯನ್ನು ಸಿದ್ಧಪಡಿಸಿ ಹಣಕಾಸು ಸಚಿವಾಲಯಕ್ಕೆ ಕೊಡುತ್ತದೆ. ಈ ಬಾರಿಯ ಬಜೆಟ್ ಅಧಿವೇಶನದ ಮೊದಲ ಭಾಗವು ಜನವರಿ 28ರಂದು ಆರಂಭವಾಗಿ ಫೆಬ್ರುವರಿ…

Read More

10 ಸಾವಿರಕ್ಕೆ ಅಬ್ಬಾ ಎಂದಿದ್ದ ಗಿಲ್ಲಿ ಈಗ 50 ಲಕ್ಷ ಗೆಲ್ಲುವ ಹೊಸ್ತಿಲಲ್ಲಿ – Kannada News | Once 10 thousand was a big amount for Gilli Nata now he is winning 50 lakh rs

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಇಂದು (ಜನವರಿ 18) ನಡೆಯಲಿದೆ. ಗಿಲ್ಲಿ ನಟ ಬಿಗ್​​ಬಾಸ್​ ಫಿನಾಲೆಯ ವಿನ್ನರ್ ಆಗಲಿದ್ದಾರೆ ಎಂದು ಅವರು ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ಪ್ರಾರಂಭ ಮಾಡಿದ್ದಾರೆ. ಗಿಲ್ಲಿಗೆ ರಾಜ್ಯದಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಗಿಲ್ಲಿಯ ಫೋಟೊವನ್ನು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್​​ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್​​ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲಿ, ಜೀವನದ ಒಂದು…

Read More

ರೆಡ್ಡಿ, ಡಿಕೆಶಿ​ ಮಧ್ಯೆ ಕಾಳಗವಾಗಿ ಬದಲಾಯ್ತಾ ಬ್ಯಾನರ್ ಗಲಾಟೆ? ಭದ್ರತೆ ವಿಚಾರವಾಗಿ ಡಿಸಿಎಂ ವಿರುದ್ಧ ಟೀಕೆ – Kannada News | Ballari Banner Riots: Janardhana Reddy Dig at DK Shivakumar Sparks Congress Rage

ಶಾಸಕ ಜನಾರ್ದನ ರೆಡ್ಡಿ, ಡಿಕೆ ಶಿವಕುಮಾರ್​ ಬೆಂಗಳೂರು, ಜನವರಿ 18: ‘ನೀನು ಏನು ಕಿಸಿಯೋದಕ್ಕೆ ಇವತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಇಲ್ಲಿದ್ದೀಯಾ? ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಶನಿವಾರ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ಮಾಡಿದ್ದರು. ಇದೇ ವಾಗ್ದಾಳಿ ಈಗ ಕಾಂಗ್ರೆಸ್ ನಾಯಕರನ್ನ ಕೆರಳಿಸಿದೆ. ರೆಡ್ಡಿ ವಿರುದ್ಧ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಬ್ಯಾನರ್ ಗಲಾಟೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಗಲಾಟೆ ವಿಚಾರಾಗಿಯೇ…

Read More

ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ – Kannada News | Win Is not My cup of Tea Says Gilli Nata Ahead of Bigg Boss Kannada Season 12 Finale

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಯಾರು ಮೊದಲು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಮೊದಲ ಎಲಿಮಿನೇಷನ್ ನಡೆದಿದೆ. ಅತಿ ಕಡಿಮೆ ವೋಟ್ ಪಡೆದು ಒಬ್ಬರು ಹೊರ ಬಂದಿದ್ದಾರೆ. ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎನಿಸುತ್ತದೆ ಎಂದು ಗಿಲ್ಲಿ ಹೇಳಿದ್ದಾರೆ. ಅವರು ಹೀಗೇಕೆ ಹೇಳಿದರು ಎಂಬುದಕ್ಕೆ ಉತ್ತರ ಶೋನಲ್ಲಿ ಸಿಗಲಿದೆ. ಮೊದಲ ಎಲಿಮಿನೇಷನ್​​ನಲ್ಲಿ ಧನುಶ್ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | NABARD Development Assistant Recruitment 2026: 162 Posts – Apply Online Now!

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ, ನಬಾರ್ಡ್ ಗುಡ್​ ನ್ಯೂಸ್​ ಪ್ರಕಟಿಸಿದೆ. ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್ nabard.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯಲ್ಲಿ ಈ ನೇಮಕಾತಿಯನ್ನು…

Read More

Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು,…

Read More

ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ – Kannada News | Bigg Boss Kannada Season 12 Gilli Nata Instagram followers count reached 16 Million

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಅವರ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬರುವುದಕ್ಕೂ ಮುನ್ನ ಗಿಲ್ಲಿ ಅವರಿಗೆ ತಕ್ಕಮಟ್ಟಿಗಿನ ಜನಪ್ರಿಯತೆ ಇತ್ತು. ಆದರೆ ಬಿಗ್ ಬಾಸ್ ಶೋನಿಂದಾಗಿ ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಗಿಲ್ಲಿಯನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ (Gilli…

Read More

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ – Kannada News | Bigg Boss Kannada Season 12 Finale Actor Mithra wants Rakshita Shetty to win

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada 12 Finale) ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ (Rakshita Shetty) ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾರೆ. ನಟ ಮಿತ್ರ ಕೂಡ ರಕ್ಷಿತಾ ಶೆಟ್ಟಿಯ ಗೆಲುವನ್ನು ನಿರೀಕ್ಷಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಈ ಮೊದಲು ಯಾವುದೇ ಮನರಂಜನಾ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳದ…

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More