SRH vs RCB: ಐಪಿಎಲ್ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ವಿರಾಟ್ ಕೊಹ್ಲಿ
ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವುದರ ಜೊತೆಗೆ ಕ್ವಾಲಿಫೈಯರ್ 1 ಆಡಲಿದೆ. ಇನ್ನು ಇದೇ ಪಂದ್ಯದಲ್ಲಿ ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಗುರಿ ಹೊಂದಿದ್ದಾರೆ (PC- RCB X). ಇಂದಿನ ಐಪಿಎಲ್ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್…