Headlines

ಬಾಂಗ್ಲಾದೇಶದಲ್ಲಿ ಫೆ.17ರಂದು ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ, ಪ್ರಧಾನಿ ಮೋದಿಗೆ ಆಹ್ವಾನ – Kannada News | Tarique Rahman PM: BNP Victory and Bangladesh’s New Era; Modi Invited for Feb 17 Oath

ಢಾಕಾ, ಫೆಬ್ರವರಿ 15: ಬಾಂಗ್ಲಾದೇಶ(Bangladesh)ದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​ಪಿ ಭರ್ಜರಿ ಜಯಗಳಿಸಿದೆ. ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಫೆ.17ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೊಸ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ತೀವ್ರಗೊಂಡಿದ್ದು, ಭಾರತ, ಪಾಕಿಸ್ತಾನ ಸೇರಿ 13 ದೇಶಗಳನ್ನು ಆಹ್ವಾನಿಸಲಾಗಿದೆ. ಆಹ್ವಾನಿತ ದೇಶಗಳಲ್ಲಿ ಭಾರತ, ಪಾಕಿಸ್ತಾನ, ಟರ್ಕಿ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್​, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್​​ ಮತ್ತು ಭೂತಾನ್ ಸೇರಿದೆ. ಫೆಬ್ರವರಿ 17…

Read More

‘ಜನ ನಾಯಗನ್’ ಸಿನಿಮಾಗಾಗಿ ಕಾದಿದ್ದ ದಳಪತಿ ವಿಜಯ್ ಅಭಿಮಾನಿಗಳಿಗೆ ದೊಡ್ಡ ಶಾಕ್ – Kannada News | Thalapathy Vijay last movie Jana Nayagan will not release before April 2026

ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆದರೆ ಈ ಸಿನಿಮಾದ ಬಿಡುಗಡೆಗೆ ಹಲವು ವಿಘ್ನಗಳು ಎದುರಾಗಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ವರ್ಷದ ಆರಂಭದಲ್ಲೇ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಬಳಿಕ ಈ ವಿವಾದ ಕೋರ್ಟ್ ಮೆಟ್ಟಿಲು ಏರಿತು. ಇದರಿಂದ ರಿಲೀಸ್ ದಿನಾಂಕ ಮುಂದೂಡಿಕೆ ಆಗುತ್ತಲೇ…

Read More

ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..! – Kannada News | Jos Buttler Creates New World Record in T20I Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಇಂಗ್ಲೆಂಡ್​ನ ಜೋಸ್ ಬಟ್ಲರ್ (Jos Buttler). ಅದು ಸಹ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ – Kannada News | T20 World Cup 2026: India will make spin puzzle against Pakistan

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ. ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,…

Read More

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ವಿಧಾನ ಹೇಗೆ? ಇಲ್ಲಿದೆ ಮಾಹಿತಿ – Kannada News | Maha Shivaratri: Rituals, Significance, and Spiritual Benefits

ಮಹಾಶಿವರಾತ್ರಿಯು ಹಿಂದೂ ಧರ್ಮದ ಒಂದು ಪವಿತ್ರ ಹಬ್ಬವಾಗಿದ್ದು, ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಇದು ಶಿವ-ಶಕ್ತಿಯ ಸಮ್ಮಿಲನದ ಹಬ್ಬ. ಶಿವ-ಪಾರ್ವತಿಯರ ವಿವಾಹವಾದ ದಿನ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ದಿನವಿದು. ಬ್ರಹ್ಮ ಮತ್ತು ವಿಷ್ಣು ನಡುವೆ ಶ್ರೇಷ್ಠತೆಯ ಪ್ರಶ್ನೆ ಬಂದಾಗ, ಶಿವ ಲಿಂಗರೂಪಿಯಾಗಿ ಪ್ರಕಟಗೊಂಡ ಪರ್ವ ಸಮಯ ಇದಾಗಿದೆ. ಮಹಾಶಿವರಾತ್ರಿಯಂದು ಉಪವಾಸ, ಜಾಗರಣೆ ಮತ್ತು ಶಿವ ಪೂಜೆಗೆ ವಿಶೇಷ ಮಹತ್ವವಿದೆ. ಇಡೀ ದಿನ ನಿರ್ಜಲ ಉಪವಾಸ ಆಚರಿಸುವುದರಿಂದ ದೇಹ ಮತ್ತು ಮನಸ್ಸಿನ ಸಮತೋಲನ ಹೆಚ್ಚುತ್ತದೆ. ಸಮುದ್ರ…

Read More

ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ – Kannada News | South Africa misses world record by only 3 balls

T20 World Cup 2026: ಟಿ20 ವಿಶ್ವಕಪ್​​ನ 25ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ – Kannada News | Daily Horoscope for 15 February 2026: Dr. Basavaraj Gurujis Astrological Predictions on Maha Shivaratri

ಪ್ರಸನ್ನ ಹೆಗಡೆ | Updated on:Feb 15, 2026 | 7:29 AM ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರಿದಂತೆ ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶುಭ ಫಲಗಳ ಕುರಿತು ಮಾಹಿತಿ ಒದಗಿಸಲಾಗಿದೆ. Published on: Feb 15, 2026 07:29 AM Source link

Read More