ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ ಬ್ಯಾರಕ್ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆ – Kannada News | CCB Raids Parappana Agrahara Jail: 10+ Mobile Phones Seized, Including from Prajwal Re
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಬೆಂಗಳೂರು, ಆಗಸ್ಟ್ 12: ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ಈ ಹಿಂದೆ ದೇಶಾದ್ಯಂತ ಸುದ್ದಿಯಾಗಿದ್ದ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನೂ ಆ ಪದ್ಧತಿ ಮುಂದುವರಿದಿದ್ಯಾ ಎಂಬ ಅನುಮಾನ ಹೆಚ್ಚಿದೆ. ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿವೆ. 90ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ಪ್ರತಿ ಬ್ಯಾರಕ್ನಲ್ಲಿ ನಿನ್ನೆ (ಆಗಸ್ಟ್ 11)…