ಕರ್ನಾಟಕ ಟೆಸ್ಟ್ ತಂಡ ಪ್ರಕಟ – Kannada News | Karnataka squad for ranji trophy 2026
ಜನವರಿ 22 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ಇನ್ನು ಮೊದಲ ಸುತ್ತಿನಲ್ಲಿ ಕರ್ನಾಟಕ ಪರ ಕಣಕ್ಕಿಳಿದಿದ್ದ ಸ್ಮರಣ್ ರವಿಚಂದ್ರನ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ರವಿಚಂದ್ರನ್ ಅವರ ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಮ್ಯಾಚ್ನಲ್ಲಿ ಅವರು ಕಣಕ್ಕಿಳಿದಿರಲಿಲ್ಲ. ಇದೇ ಗಾಯದ ಕಾರಣ ಸ್ಮರಣ್ ರವಿಚಂದ್ರನ್ ಅವರನ್ನು…