TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments
ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….