ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ; ಇಲ್ಲಿದೆ ವಿವರ – Kannada News | Zee Kannada Premieres Blockbuster ‘Landlord’ Movie: Duniya Vijay, Rachita Ram and Raj B. Shetty
ಧಾರಾವಾಹಿ ಹಾಗೂ ರಿಯಾಲಿಟಿ ಶೋ ಪ್ರಸಾರ ಮಾಡುವ ಮೂಲಕ ಜೀ ಕನ್ನಡ ವಾಹಿನಿ ಕಿರುತೆರೆ ವೀಕ್ಷಕರ ಮನ ಗೆದ್ದಿದೆ. ಈಗ ಜೀ ಕನ್ನಡದಲ್ಲಿ (Zee Kannada) ಕನ್ನಡದ ಬ್ಲಾಕ್ಬಸ್ಟರ್ ಸಿನಿಮಾ ‘ಲ್ಯಾಂಡ್ ಲಾರ್ಡ್ ಪ್ರಸಾರ ಕಾಣುತ್ತಿದೆ. ಶನಿವಾರ (ಮೇ 22) ಸಂಜೆ 4 ಗಂಟೆಗೆ ಸಿನಿಮಾ ಪ್ರಸಾರ ಕಾಣಲಿದೆ. ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ 80ರ ದಶಕದ ಕಥೆ ಇದೆ. ಈ ಸಿನಿಮಾ, ಶೋಷಣೆ, ಸಾಮಾಜಿಕ…