Optical Illusion: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ – Kannada News | Optical Illusion: If you are a genius, spot the lion hiding among the zebras
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಒಗಟಿನ ಚಿತ್ರಗಳು ನೋಡಲು ಸುಲಭದಾಯಕವಾಗಿ ಕಂಡರೂ ಅಷ್ಟೇ ಕಷ್ಟಕರವಾಗಿರುತ್ತದೆ. ಇದೀಗ ನಿಮ್ಮ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುವ ಸಮಯ. ಜೀಬ್ರಾಗಳ ನಡುವೆ ಅಡಗಿ ಕುಳಿತಿರುವ ಸಿಂಹವನ್ನು 8 ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡುವುದು…