Headlines

ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ – Kannada News | Karnataka KSRTC Workers to Protest on Jan 29 Over 38 Months Salary Arrears

ಬೆಂಗಳೂರು, ಜನವರಿ 18: ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು, ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಂಗಳೂರು ಚಲೋಗೆ ಕರೆನೀಡಿದ್ದಾರೆ. ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಂಟಿಕ್ರಿಯಾ ಸಮಿತಿ ಪತ್ರ ಬರೆದಿದೆ. 38 ತಿಂಗಳ ವೇತನ ಹಿಂಬಾಕಿ ನೀಡುವಂತೆ ಹಾಗೂ 01.01.2024ರಿಂದ 4 ವರ್ಷಗಳ ವೇತನಕ್ಕೆ ಬೇಡಿಕೆ ಇಡಲಾಗಿದ್ದು, ಪ್ರತಿಭಟನೆಯಲ್ಲಿ 4 ಸಾರಿಗೆ ನಿಗಮಗಳ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.ನೌಕರರ ಈ…

Read More

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ. ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ! ಕೂದಲೆಳೆ ಅಂತರದಲ್ಲಿ ಚಾಲಕ ಪಾರು – Kannada News | Yeshwanthpur Car Fire: Driver Escapes Unharmed as Moving Vehicle Catches Blaze

ಬೆಂಗಳೂರು, ಜನವರಿ 18: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಕಾರೊಂದಕ್ಕೆ ಮಧ್ಯರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಸ್ಪಂದಿಸಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ. ವರದಿ: ವಿಕಾಸ್, ಟಿವಿ9…

Read More

ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ – Kannada News | Shirur Matha’s Vedavardhana Teertha Swamiji Begins 253rd Udupi Krishna Paryaya

ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿದು 253ನೇ ದ್ವೈವಾರ್ಷಿಕ ಪರ್ಯಾಯವಾಗಿದ್ದು, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ. Source link

Read More

ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು – Kannada News | Manipur Kuki Woman’s Tragic Death: Survivor Fights for Justice Until End

ಇಂಫಾಲ, ಜನವರಿ 18: ಎರಡು ವರ್ಷಗಳ ಹಿಂದೆ  ಮಣಿಪುರ(Manipur)ದಲ್ಲಿ ಮೈಥಿ ಹಾಗೂ ಕುಕಿ ಸಮುದಾಯಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಅಪಹರಣಗೊಂಡು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಇಂಫಾಲದಲ್ಲಿ ಸಾವನ್ನಪ್ಪಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಕುಕಿ ಬುಡಕಟ್ಟು ಜನಾಂಗದ ಯುವತಿ ಆಘಾತಕ್ಕೆ ಒಳಗಾಗಿದ್ದರು. ಅದರಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ತಮ್ಮ ಮಗಳು ಜೀವಂತವಾಗಿದ್ದಾಗ ನ್ಯಾಯ ಸಿಗದ ಕಾರಣ ಅವರ ಕುಟುಂಬವು ದುಃಖಿತವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಕೆ ಅನುಭವಿಸಿದ ಆಳವಾದ ಆಘಾತ ಮತ್ತು…

Read More

Video: ಬೈಕ್​ಗೆ ಡಿಕ್ಕಿ ಹೊಡೆದು 100 ಮೀಟರ್​ ದೂರ ಎಳೆದೊಯ್ದ ಕಾರು – Kannada News | High Speed Horror in Hyderabad as Car Mows Down Biker, Drags Vehicle 100 Metres

ಹೈದರಾಬಾದ್, ಜನವರಿ 18: ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು28 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ.ಸ್ನೇಹಿತರನ್ನು ಭೇಟಿಯಾಗಿ ಸುನಿಲ್ ಕುಮಾರ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರು ಸುನಿಲ್ ಕುಮಾರ್ ಮತ್ತು ಅವರ ಬೈಕ್​ ಅನ್ನು 100 ಮೀಟರ್​ನಷ್ಟು ದೂರದವರೆಗೆ ಎಳೆದೊಯ್ದಿದೆ.ಘಟನಾ ಸ್ಥಳದಲ್ಲಿ ಇರಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ದೃಶ್ಯ ಸೆರೆಯಾಗಿದೆ.ಸುನಿಲ್ ಅವರ ಸ್ಥಿತಿ ಚಿಂತಾಜನಕವಾಗಿದೆ….

Read More

ಹೊರಗಡೆ ಪ್ರಪಂಚ ಏನಾಗಿದೆ ಅಂತ ನೋಡಿ: ಫ್ಯಾನ್ಸ್ ಕ್ರೇಜ್ ಬಗ್ಗೆ ಗಿಲ್ಲಿಗೆ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep shows the glimpse of Gilli Nata fans craze in Bigg Boss Kannada Season 12

ಕಾಮಿಡಿ ಕಲಾವಿದ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮೂಲಕ ಮನೆಮಾತಾಗಿದ್ದಾರೆ. ಅವರು ಎಲ್ಲರನ್ನೂ ನಗಿಸಿ ಪಳಾರ್ ಗಿಲ್ಲಿ ಎಂದು ಟೈಟಲ್ ಪಡೆದಿದ್ದಾರೆ. ಸಕಲ ಕಲಾ ವಲ್ಲಭ ಎಲ್ಲ ಆಟ ಬಲ್ಲವ ಎಂದು ಸಹ ಅವರನ್ನು ಫ್ಯಾನ್ಸ್ ಕರೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯ ಒಳಗೆ ಗಿಲ್ಲಿ ಹೇಳಿದ ಒಂದೊಂದು ಡೈಲಾಗ್​​ಗಳು ಕೂಡ ಟ್ರೆಂಡ್ ಆಗಿವೆ. ಅಲ್ಲದೇ, ಗಿಲ್ಲಿ ನಟ (Gilli Nata) ಅವರ ಭಾವಚಿತ್ರವನ್ನು ಅಭಿಮಾನಿಗಳು…

Read More

Bengaluru Air Quality: ಬಳ್ಳಾರಿಯ ಗಾಳಿ ಉಸಿರಾಡಲು ಅಯೋಗ್ಯ! ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary’s Air Quality got worst, unbreathable air

ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಜನವರಿ 18: ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಬೆಂಗಳೂರಿನ ಏರ್ ಕ್ವಾಲಿಟಿ (Bengaluru Air Quality) , ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ ಬಳ್ಳಾರಿಯ AQI ನೋಡಿದರೆ ವಾಯು ಗುಣಮಟ್ಟದಲ್ಲಿ ದೆಹಲಿಯನ್ನೂ ಮೀರಿಸಿದಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka including Bengaluru

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ,…

Read More