Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States
ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…