Headlines

Bengaluru Air Quality: ಬಳ್ಳಾರಿಯ ಗಾಳಿ ಉಸಿರಾಡಲು ಅಯೋಗ್ಯ! ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary’s Air Quality got worst, unbreathable air

ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಜನವರಿ 18: ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಬೆಂಗಳೂರಿನ ಏರ್ ಕ್ವಾಲಿಟಿ (Bengaluru Air Quality) , ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ ಬಳ್ಳಾರಿಯ AQI ನೋಡಿದರೆ ವಾಯು ಗುಣಮಟ್ಟದಲ್ಲಿ ದೆಹಲಿಯನ್ನೂ ಮೀರಿಸಿದಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka including Bengaluru

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ,…

Read More

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Surpasses Virat Kohli’s Record

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ – Kannada News | Aman Mokhade equals world record in List A Cricket

ದೇಶೀಯ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (Aman Mokhade). ಅದು ಕೂಡ ಕೇವಲ 16 ಇನಿಂಗ್ಸ್​​​ಗಳ ಮೂಲಕ ಎಂಬುದು ವಿಶೇಷ. Source link

Read More

Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು – Kannada News | Fans predict Gilli Nata is the Winner of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಇಂದು (ಜನವರಿ 18) ಅದ್ದೂರಿಯಾಗಿ ನಡೆಯಲಿದೆ. ಈ ಸೀಸನ್​​ನಲ್ಲಿ 24 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗಿದ್ದರು. ಅಂತಿಮವಾಗಿ 6 ಸ್ಪರ್ಧಿಗಳು ಫಿನಾಲೆಗೆ ಬಂದರು. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಕಾವ್ಯಾ ಶೈವ, ಧನುಷ್ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ. ಆದರೆ ಸುದೀಪ್…

Read More

Horoscope Today 18 January: ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 18 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಇದು ಭಾನುವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಮಾಘ ಮಾಸದ ಆರಂಭ, ಶಿಶಿರ ಋತು ಮತ್ತು ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯನ್ನು ಒಳಗೊಂಡಿದೆ. ಪೂರ್ವಾಷಾಢ ನಕ್ಷತ್ರ, ಹರ್ಷಣ ಯೋಗ ಮತ್ತು ಚತುಷ್ಪಾತ್ ಕರಣದ ಈ ದಿನವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಪೂರ್ವಜರ ಆಶೀರ್ವಾದ ಪಡೆಯಲು ಹಾಗೂ ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಅಮಾವಾಸ್ಯೆಯ ದಿನದಂದು ಮಂತ್ರ ಜಪ…

Read More

Daily Devotional: ಮಾಘ ಮಾಸದಲ್ಲಿ ಆಚರಿಸುವ ನದಿ ಸ್ನಾನದ ಮಹತ್ವವೇನು ಗೊತ್ತಾ? – Kannada News | Daily Devotional: The Spiritual Significance of River Bathing in Magha Masa: Rituals and Benefits

ಬೆಂಗಳೂರು, ಜನವರಿ 18: ಮಾಘ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ತಿಂಗಳು. ಇದು ವ್ರತಗಳು, ದಾನ ಮತ್ತು ಸ್ನಾನಗಳಿಗೆ ಮಹತ್ವದ ಕಾಲವೆಂದು ಪರಿಗಣಿಸಲ್ಪಟ್ಟಿದೆ. ಈ ಮಾಸದಲ್ಲಿ ನದಿ ಸ್ನಾನವು ಕೇವಲ ದೈಹಿಕ ಶುದ್ಧಿಯಲ್ಲದೆ, ಮಾನಸಿಕ ಶುದ್ಧಿ ಹಾಗೂ ಪಾಪಗಳ ನಿವಾರಣೆಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಮಾಟ, ಮಂತ್ರ, ದುಷ್ಟ ಶಕ್ತಿಗಳ ಕಾಟವನ್ನು ಕಡಿಮೆ ಮಾಡುವ ಶಕ್ತಿ ಮಾಘ ಸ್ನಾನಕ್ಕಿದೆ. ಗಂಗಾ, ಕಾವೇರಿ, ಪ್ರಯಾಗ, ಹರಿದ್ವಾರ, ವಾರಣಾಸಿ ಮುಂತಾದ ಪವಿತ್ರ ನದಿ ಹಾಗೂ ಕ್ಷೇತ್ರಗಳಲ್ಲಿ ಸ್ನಾನ ಮಾಡುವುದು…

Read More

WPL 2026: 2 ದಿನಗಳಲ್ಲಿ ಒಂದೇ ತಂಡದ ವಿರುದ್ಧ 2ನೇ ಬಾರಿಗೆ ಸೋತ ಮುಂಬೈ – Kannada News | UP Warriorz Defeat Mumbai Indians by 22 Runs: MI Suffers Second Consecutive Loss

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್ (MI vs UPW)​ ತಂಡಗಳು ಮುಖಾಮುಖಿಯಾಗಿದ್ದವು. ಕಳೆದ 48 ಗಂಟೆಗಳಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಜನವರಿ 15 ರ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದರು. ಅದರಂತೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಇತ್ತ ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ…

Read More

ಮುಂಬೈನಲ್ಲಿ ರೆಸಾರ್ಟ್ ರಾಜಕೀಯ ಶುರು; ಶಿಂಧೆ ಬಣದ ಶಿವಸೇನೆ ಕಾರ್ಪೋರೇಟರ್​​ಗಳು ಫೈವ್ ಸ್ಟಾರ್​​ ಹೋಟೆಲ್‌ಗೆ ಶಿಫ್ಟ್ – Kannada News | Resort politics returns to Mumbai as Eknath Shinde Shiv Sena moves corporators to 5 star hotel

ಮುಂಬೈ, ಜನವರಿ 17: ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ (BMC Election) ನಡೆದು ನಿನ್ನೆ ಮತ ಎಣಿಕೆ ನಡೆದಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲ. ಹೀಗಾಗಿ, ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆಯ (ಶಿಂಧೆ ಬಣ) ಕಾರ್ಪೋರೇಟರ್​​ಗಳ ಬೆಂಬಲ ಬಿಜೆಪಿಗೆ ಅತ್ಯಗತ್ಯ. ಹೀಗಾಗಿ, ಶಿವಸೇನೆಯ ಕಾರ್ಪೋರೇಟರ್​​ಗಳನ್ನು ಬೇರೆ ಪಕ್ಷದವರು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಹುದು ಎಂಬ ಭಯದಿಂದ ಏಕನಾಥ್ ಶಿಂಧೆ ತಮ್ಮ ಪಕ್ಷದ ಕಾರ್ಪೋರೇಟರ್​​ಗಳನ್ನು ಬಾಂದ್ರಾದ ಫೈವ್ ಸ್ಟಾರ್ ಹೋಟೆಲ್​ಗೆ ಶಿಫ್ಟ್ ಮಾಡುವ ಮೂಲಕ ರೆಸಾರ್ಟ್…

Read More