ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್ಗಳು ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ – Kannada News | Karnataka Cabinet Drops 52 Criminal Cases Including Aland Dargah Dispute; BJP Slams Government’s Move
52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರ ವಿರುದ್ಧದವು ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳೂ ಇವುಗಳಲ್ಲಿ ಸೇರಿವೆ. ಅಲ್ಲದೆ ಆಳಂದದಲ್ಲಿನ ಲಾಡ್ಲೆ ಮಶಾಕ್…