IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್
ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು…