ಪ್ರಯಾಣಿಕರ ಗಮನಕ್ಕೆ! ಇಸ್ರೇಲ್-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport
ಕೆಂಪೇಗೌಡ ಏರ್‌ಪೋರ್ಟ್Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…