ರಾಜೀವ್‌ಗೌಡಗೆ ಜಾಮೀನು ನೀಡಲು ಕೋರ್ಟ್ ನಕಾರ: ‘ಕೈ’ ಮುಖಂಡನ ಬಂಧನಕ್ಕೆ ಅಡ್ಡಿ ಆಗಿದ್ದಾರಾ ಸಚಿವ? – Kannada News | Rajeev Gowda Absconds After Shidlaghatta Threat Case: Bail Rejected, Land Grab Allegations Surface
ಚಿಕ್ಕಬಳ್ಳಾಪುರ, ಜನವರಿ 17: ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿ ಎಸ್ಕೇಪ್ ಆಗಿರುವ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ (Rajeev Gowda) ಮೂರು ದಿನವಾದರೂ ಪತ್ತೆ ಆಗಿಲ್ಲ. ಮೊನ್ನೆ ವೀರಾವೇಷದ ಮಾತನಾಡಿದ್ದ ರಾಜೀವ್‌ಗೌಡ, ಕೇಸ್ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಇದರ ನಡುವೆ ನಿರೀಕ್ಷಣಾ ಜಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು (Bail) ನೀಡಲು ನಿರಾಕರಿಸಿರುವ ಕೋರ್ಟ್, ವಿಚಾರಣೆಯನ್ನ…