ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead
ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ…