IND vs PAK: ಟಾಸ್ ಗೆದ್ದರೆ ಭಾರತ ಏನನ್ನು ಆಯ್ಕೆ ಮಾಡಬೇಕು? – Kannada News | India vs Pakistan Toss and Pitch Analysis
T20 World Cup 2026: ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಇಂದು (ಫೆ.15) ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ಆಯ್ಕೆ ಏನಾಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಅದರಲ್ಲೂ ಟೀಮ್ ಇಂಡಿಯಾ ಟಾಸ್ ಗೆದ್ದರೆ ಏನನ್ನು ಆಯ್ಕೆ ಮಾಡಬೇಕೆಂಬುದರ ವಿಶ್ಲೇಷಣೆ ಇಲ್ಲಿದೆ… ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದರೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಏಕೆಂದರೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನ…